ಆರ್'ಎಸ್ ಪುರ ಸೆಕ್ಟರ್ ಬಳಿ ಪದೇಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್ 
ದೇಶ

ಆರ್'ಎಸ್ ಪುರ ಸೆಕ್ಟರ್ ಬಳಿ ಪದೇಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್

ಜಮ್ಮುವಿನ ಆರ್'ಎಸ್ ಪುರ ಸೆಕ್ಟರ್ ಅಂತರಾಷ್ಟ್ರೀಯ ಗಡಿ ಭಾಗದಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮವನ್ನು ಉಲ್ಲಂಘಿಸುತ್ತಿದೆ ಎಂದು ಭಾರತೀಯ ಸೇನೆ ಶನಿವಾರ ಮಾಹಿತಿ ನೀಡಿದೆ...

ಜಮ್ಮು: ಜಮ್ಮುವಿನ ಆರ್'ಎಸ್ ಪುರ ಸೆಕ್ಟರ್ ಅಂತರಾಷ್ಟ್ರೀಯ ಗಡಿ ಭಾಗದಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮವನ್ನು ಉಲ್ಲಂಘಿಸುತ್ತಿದೆ ಎಂದು ಭಾರತೀಯ ಸೇನೆ ಶನಿವಾರ ಮಾಹಿತಿ ನೀಡಿದೆ.
 
ಈ ಕುರಿತಂತೆ ಮಾತನಾಡಿರುವ ಜಮ್ಮು ಉಪ ಆಯುಕ್ತ ಸಿಮ್ರಾನ್ದೀಪ್ ಸಿಂಗ್ ಅವರು, ಆರ್ ಎಸ್ ಪುರ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮವನ್ನು ಉಲ್ಲಂಘಿಸುತ್ತಲೇ ಬಂದಿದ್ದು, ನಿನ್ನೆ ರಾತ್ರಿ ಕೂಡ ಭಾರತೀಯ ಸೇನೆ ಮೇಲೆ ಅಪ್ರಚೋದಿತನ ಗುಂಡಿನ ದಾಳಿಯನ್ನು ನಡೆಸಿತ್ತು. ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೂ ಮುಂಜಾಗ್ರತಾ ಕ್ರಮವಾಗಿ ಜನರನ್ನು ಮನೆಯ ಹೊರಗೆ ಬರದಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಹೀರಾ ನಗರದಲ್ಲಿ ನಡೆದ ಗುಂಡಿನ ಚಕಮಕಿ ವೇಳೆ ಭಾರತೀಯ ಸೇನೆ ಓರ್ವ ಉಗ್ರ ಸೇರಿದೆಂತೆ 7 ಮಂದಿ ಪಾಕಿಸ್ತಾನ ಸೈನಿಕರನ್ನು ಹತ್ಯೆ ಮಾಡಿತ್ತು. ಪಾಕಿಸ್ತಾನ ಸೈನಿಕರ ಹತ್ಯೆಯಾದ ಬಳಿಕ ಗಡಿಯಲ್ಲಿ ಪಾಕಿಸ್ತಾನ ಸೇನೆಯ ದಾಳಿ ಹೆಚ್ಚಾಗಿದೆ. ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT