ಆಪ್ ಶಾಸಕ ಅಮಾನತುಲ್ಲಾ ಖಾನ್ 
ದೇಶ

ಆಪ್ ಶಾಸಕ ಅಮಾನತುಲ್ಲಾ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲು

ಮಹಿಳೆಯೋರ್ವರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಈಗಾಗಲೇ ಪೊಲೀಸ್ ಕಸ್ಟಡಿಯಲ್ಲಿರುವ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಅವರ ವಿರುದ್ಧ ಮತ್ತೊಂದು...

ನವದೆಹಲಿ: ಮಹಿಳೆಯೋರ್ವರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಈಗಾಗಲೇ ಪೊಲೀಸ್ ಕಸ್ಟಡಿಯಲ್ಲಿರುವ ಆಮ್ ಆದ್ಮಿ ಪಕ್ಷದ  ಶಾಸಕ ಅಮಾನತುಲ್ಲಾ ಅವರ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.

ಜಾಮೀಯಾ ನಗರ ಪೊಲೀಸರು ಓಕ್ಲಾ ಶಾಸಕ ಅಮಾನತುಲ್ಲಾ ಅವರ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ. ಜುಲೈ 16 ರಂದು ಹಲವು ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಸ್ಥಳಕ್ಕಾಗಮಿಸಿದ ಶಾಸಕ ಅಮಾನತುಲ್ಲಾ ಬೆದರಿಕೆ ಹಾಕಿದ್ದಾರೆ ಎಂದು ಪ್ರತಿಭಟನಾಕಾರರ ಗುಂಪೊಂದು ದೂರು ನೀಡಿತ್ತು.

ಇನ್ನು ಮಹಿಳೆಯೋರ್ವರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಜೈಲು ಸೇರಿರುವ ಅಮಾನತುಲ್ಲಾ ಅವರಿಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT