ದೇಶ

ಹಲ್ಲೆ ಆರೋಪ: ಸಲ್ಮಾನ್ ಖಾನ್ ಬಾಡಿಗಾರ್ಡ್ ಶೇರಾ ವಿರುದ್ಧ ಎಫ್ಐಆರ್

Vishwanath S
ಮುಂಬೈ: ವಿಲೇ ಪಾರ್ಲೆ ಪಬ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಮೇಲೆ ಬಾಲಿವುಡ್ ನಟ ಸಲ್ಮಾನ್ ಖಾನ್ ಬಾಡಿಗಾರ್ಡ್ ಶೇರಾ ವಿರುದ್ಧ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. 
ಶೇರಾ ಅವರ ಹಲ್ಲೆಯಿಂದಾಗಿ ವ್ಯಕ್ತಿಯ ಕುತ್ತಿಗೆ ಮೂಳೆ ಮುರಿತದಿತ್ತು. ಈ ಹಿನ್ನಲೆಯಲ್ಲಿ ಶೇರಾ ವಿರುದ್ಧ ಐಪಿಸಿ ಸೆಕ್ಷನ್ 326ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಮುಂಬೈ ಪೊಲೀಸರು ಶೇರಾನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 
SCROLL FOR NEXT