ರಾಮ್ ಗೋಪಾಲ್ ಯಾದವ್ 
ದೇಶ

ಎದೆನೋವಿನಿಂದ ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್ ಆಸ್ಪತ್ರೆಗೆ ದಾಖಲು

ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ಎದೆನೋವಿನಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಮ್ಸ್ ವೈದ್ಯರು ರಾಮ್ ...

ನವದೆಹಲಿ: ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ಎದೆನೋವಿನಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಮ್ಸ್ ವೈದ್ಯರು ರಾಮ್ ಗೋಪಾಲ್ ಯಾದವ್ ಅವರನ್ನು ವೈದ್ಯಕೀಯ ಚಿಕಿತ್ಸೆಗೊಳಪಡಿಸಿದ್ದು, ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ.

ಉತ್ತರ ಪ್ರದೇಶದ ಸಮಾಜವಾದಿ ಪಕ್ಷದಲ್ಲಿ ನಡೆಯುತ್ತಿರುವ ಯಾದವೀ ಕಲಹದಲ್ಲಿ ರಾಮ್ ಗೋಪಾಲ್ ಯಾದವ್ ತಮ್ಮ ಸೋದರಳಿಯ ಹಾಗೂ ಸಿಎಂ ಅಖಿಲೇಶ್ ಯಾದವ್ ಪರ ನಿಂತಿದ್ದರು. ಪಕ್ಷದ ಮುಖಂಡ ಶಿವಪಾಲ್ ಸಿಂಗ್ ಯಾದವ್ ಅಖಿಲೇಶ್ ಆಪ್ತ ರಾಮ್ ಗೋಪಾಲ್ ಯಾದವ್ ಅವರನ್ನು ಶಿವಪಾಲ್ ಪಕ್ಷದಿಂದ ಉಚ್ಚಾಟನೆ ಮಾಡಿದ್ದಾರೆ.

ಬಹಳ ಹಿಂದಿನಿಂದಲೂ ಅಮರ್ ಸಿಂಗ್ ಪಕ್ಷದೊಳಗೆ ಸಮಸ್ಯೆ ತಂದು ಇಡುತ್ತಾರೆ. ಎಸ್ಪಿಯ ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ ಅವರನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಆಪಾದಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ