ಸಾಗರ್ ಥಕ್ಕರ್ 
ದೇಶ

ನಕಲಿ ಕಾಲ್ ಸೆಂಟರ್ ಸೃಷ್ಠಿಕರ್ತ ಕೊಹ್ಲಿಯಿಂದ 3 ಕೋಟಿ ಆಡಿ ಕಾರ್ ಖರೀದಿಸಿ ಗೆಳತಿಗೆ ಗಿಫ್ಟ್

ನಕಲಿ ಕಾಲ್ ಸೆಂಟರ್ ಸ್ಥಾಪಿಸಿ ನೂರಾರು ಕೋಟಿ ವಂಚನೆ ಮಾಡಿದ್ದ ಸಾಗರ್ ಥಕ್ಕರ್ ಅಲಿಯಾಸ್ ಷಾಗ್ಗಿ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿಯಿಂದ...

ಮುಂಬೈ: ನಕಲಿ ಕಾಲ್ ಸೆಂಟರ್ ಸ್ಥಾಪಿಸಿ ನೂರಾರು ಕೋಟಿ ವಂಚನೆ ಮಾಡಿದ್ದ ಸಾಗರ್ ಥಕ್ಕರ್ ಅಲಿಯಾಸ್ ಷಾಗ್ಗಿ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿಯಿಂದ 3 ಕೋಟಿ ರುಪಾಯಿಯ ಆಡಿ ಆರ್8 ಕಾರನ್ನು ಖರೀದಿಸಿ ಕಾರನ್ನು ಗೆಳತಿಗೆ ಉಡುಗೊರೆ ನೀಡಿದ್ದ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

ಸಾಗರ್ ಥಕ್ಕರ್ ಹಿನ್ನೆಲೆ ವಿರಾಟ್ ಕೊಹ್ಲಿ ಅವರಿಗೆ ತಿಳಿದಿರಲಿಲ್ಲ. ಅಲ್ಲದೆ ಈ ಹಗರಣಕ್ಕೆ ಹಾಗೂ ವಿರಾಟ್ ಕೊಹ್ಲಿ ಅವರಿಗೆ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆ ವೇಳೆ ಥಕ್ಕರ್ ವಿರಾಟ್ ಕೊಹ್ಲಿಯಿಂದ ಕಾರು ಖರೀದಿಸಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಸದ್ಯ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಪ್ರರಾಗ್ ಮನೆರೇ ಹೇಳಿದ್ದಾರೆ.

ಥಾಣೆಯಲ್ಲಿ ನಕಲಿ ಕಾಲ್ ಸೆಂಟರ್ ಸ್ಥಾಪಿಸಿದ್ದ ಸಾಗರ್ ಥಕ್ಕರ್ ಅಮೆರಿಕನ್ನರಿಗೆ ಬೆದರಿಕೆ ಹಾಕಿ ನೂರಾರು ಕೋಟಿ ಟೋಪಿ ಹಾಕಿದ್ದ. ಸದ್ಯ ಆ ಹಣದಲ್ಲಿ ಥಕ್ಕರ್ ದುಬೈನಲ್ಲಿ ತನ್ನ ಹೊಸ ವ್ಯಾಪಾರವನ್ನು ಆರಂಭಿಸಿದ್ದಾನೆ ಎಂಬ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ದೆಹಲಿ ಪೊಲೀಸರಿಂದ FIR ದಾಖಲು, ಸಾಮಾಜಿಕ ಜಾಲತಾಣ Xಗೆ ನೋಟಿಸ್ ಜಾರಿ..!

Video: 'POK ಪ್ರತಿಭಟನಾಕಾರರೂ ಭಾರತದಷ್ಟೇ ಶತ್ರುಗಳು'; 32 ಮಂದಿ ಹತ್ಯೆ ಸಮರ್ಥಿಸಿಕೊಂಡ ಪಾಕ್ ರಕ್ಷಣಾ ಸಚಿವ Khawaja Asif

ಐಫೋನ್‌ಗಳ ಅಬ್ಬರ: ಭಾರತದ ಸ್ಮಾರ್ಟ್‌ಫೋನ್ ರಫ್ತು 10 ಬಿಲಿಯನ್ ಗೇರಿಕೆ, 'ಮೇಕ್ ಇನ್ ಇಂಡಿಯಾ'ಗೆ ಜಾಗತಿಕ ಮನ್ನಣೆ

ಇರಾಕ್‌ನಲ್ಲಿ ಅಮೆರಿಕ-ಸೌದಿ ಜಂಟಿ ವಾಯುದಾಳಿ: ಇರಾನ್ ಬೆಂಬಲಿತ ಉಗ್ರ ನೆಲೆಗಳು ಧ್ವಂಸ, ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ..!

ರಾಜ್ಯ ಸಚಿವ ಸಂಪುಟ ವಿಸ್ತರಣೆ: ಇಂದೇ ರಾಹುಲ್ ಗಾಂಧಿ ಒಪ್ಪಿಗೆ ಸಾಧ್ಯತೆ, ನಾಳೆ ಸಂಜೆ ನೂತನ ಸಚಿವರ ಪಟ್ಟಾಭಿಷೇಕ..?