ಮಾಲಿನ್ಯ ನಿಯಂತ್ರಣ 
ದೇಶ

ಮಾಲಿನ್ಯ ನಿಯಂತ್ರಣಕ್ಕೆ ದೆಹಲಿ ಸರ್ಕಾರದ ಹೊಸ ಯೋಜನೆ ಏನು ಗೊತ್ತ?

ವಾಯುಮಾಲಿನ್ಯ ತಡೆಗಟ್ಟಲು ದೆಹಲಿ ಸರ್ಕಾರ ಹೊಸ ಪ್ರಯತ್ನಕ್ಕೆ ಮುಂದಾಗಿದ್ದು, ವಾಯುಶುದ್ಧೀಕರಣ ಯಂತ್ರಗಳನ್ನು ಬಳಕೆ ಮಾಡುವುದಾಗಿ ತಿಳಿಸಿದೆ.

ನವದೆಹಲಿ: ವಾಯುಮಾಲಿನ್ಯ ತಡೆಗಟ್ಟಲು ದೆಹಲಿ ಸರ್ಕಾರ ಹೊಸ ಪ್ರಯತ್ನಕ್ಕೆ ಮುಂದಾಗಿದ್ದು, ವಾಯುಶುದ್ಧೀಕರಣ ಯಂತ್ರಗಳನ್ನು ಬಳಕೆ ಮಾಡುವುದಾಗಿ ತಿಳಿಸಿದೆ.

ಐದು ಪ್ರಮುಖ ಚೌಕಗಳಲ್ಲಿ ಪ್ರಾರಂಭದ ಹಂತವಾಗಿ ಎರಡು ತಿಂಗಳಲ್ಲಿ ವಾಯುಶುದ್ಧೀಕರಣ ಯಂತ್ರಗಳನ್ನು ಸ್ಥಾಪಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ ಎಂದು ದೆಹಲಿ ಸಾರಿಗೆ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದು, ಪ್ರಾರಂಭಿಕ ಹಂತದ ಯೋಜನೆ ಯಶಸ್ವಿಯಾದರೆ ಉಳಿದ ಪ್ರದೇಶಗಳಿಗೂ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.

ಬಾಂಬೆ ಐಐಟಿ ಸಹಯೋಗದಲ್ಲಿ ರಾಷ್ಟ್ರೀಯ ಪರಿಸರ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆ ಗಾಳಿಯನ್ನು ಶುದ್ಧೀಕರಣಗೊಳಿಸುವ ವ್ಯವಸ್ಥೆಯನ್ನು ರೂಪಿಸಿದ್ದು, ದೆಹಲಿಯ ಆನಂದ್ ವಿಹಾರ್,  ಕಾಶ್ಮೀರಿ ಗೇಟ್, ಐಟಿಒ ಹಾಗು ಐಐಟಿ ದೆಹಲಿ/ ಏಮ್ಸ್ ಬಳಿ ಅಳವಡಿಕೆ ಮಾಡಲಾಗುತ್ತದೆ ಎಂದು ದೆಹಲಿ ಸಾರಿಗೆ ಸಚಿವ ಸತ್ಯೇಂದ್ರ ಜೈನ್ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT