ರಾಹುಲ್ ಗಾಂಧಿ, ನರೇಂದ್ರ ಮೋದಿ 
ದೇಶ

ಒನ್ ರ್ಯಾಂಕ್ ಒನ್ ಪೆನ್ಷನ್ ಜಾರಿಗೊಳಿಸಿ: ಪ್ರಧಾನಿ ಮೋದಿಗೆ ರಾಹುಲ್ ಪತ್ರ

ದೇಶವನ್ನು ರಕ್ಷಿಸುವ ಯೋಧರ ಹಲವಾರು ವರ್ಷಗಳ ಬೇಡಿಕೆಯಾಗಿರುವ ಒನ್ ರ್ಯಾಂಕ್ ಒನ್ ಪೆನ್ಷನ್ ಜಾರಿಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್...

ನವದೆಹಲಿ: ದೇಶವನ್ನು ರಕ್ಷಿಸುವ ಯೋಧರ ಹಲವಾರು ವರ್ಷಗಳ ಬೇಡಿಕೆಯಾಗಿರುವ ಒನ್ ರ್ಯಾಂಕ್ ಒನ್ ಪೆನ್ಷನ್ ಜಾರಿಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. 
ಪತ್ರದಲ್ಲಿ ರಾಹುಲ್ ಗಾಂಧಿ, ದೇಶಕ್ಕಾಗಿ ಹೋರಾಡುವ ಯೋಧರ ಬಹು ಬೇಡಿಕೆಯಾಗಿರುವ ಒನ್ ರ್ಯಾಂಕ್ ಒನ್ ಪೆನ್ಷನ್ ಜಾರಿಗೊಳಿಸಿ ಆ ಮೂಲಕ ಅವರಿಗೆ ಅರ್ಥಪೂರ್ಣ ಜೀವನ ಕಲ್ಪಿಸಿಕೊಡಬಹುದು. ಅವರು ಮುಂದೆ ತೊಂದರೆ ಅನುಭವಿಸದಂತೆ ನೋಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮನೆಗಳಿಗೆ ಎಲ್‌ಪಿಜಿ, ವಾಹನಗಳಿಗೆ ಸಿಎನ್‌ಜಿ ಪೂರೈಕೆ 100 ಪರ್ಸೆಂಟ್ ಗ್ಯಾರಂಟಿ: ಕೇಂದ್ರ ಭರವಸೆ

ಕೊನೆಗೂ ರಿಪೇರಿಯಾಗಲೇ ಇಲ್ಲ.. Op Sindoor ವೇಳೆ ಭಾರತ ಹೊಡೆದಿದ್ದ Murid Air Base Building ಅನ್ನೇ ನೆಲಸಮ ಮಾಡಿದ ಪಾಕಿಸ್ತಾನ!

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಜೆಡಿಎಸ್​​ಗೆ 1 ಸೀಟು!

'TMC ಬೆಂಬಲಿಸದವರಿಗೆ ಬಂಗಾಳದಲ್ಲಿ ಇರುವ ಯಾವುದೇ ಹಕ್ಕಿಲ್ಲ': Mahua Moitra

ಜಮ್ಮು: ಎಲ್‌ಒಸಿ ಬಳಿ ಒಳನುಸುಳುವಿಕೆ ಯತ್ನ ವಿಫಲ; ಓರ್ವ ಉಗ್ರನ ಹತ್ಯೆ

SCROLL FOR NEXT