ಮನ್ದೀಪ್ ಸಿಂಗ್ ಮಡವಿ 
ದೇಶ

ಪಾಕ್‌ಗೆ ಬುದ್ಧಿ ಹೇಳಿ, ಕೇಳದಿದ್ದರೆ ಸರ್ವನಾಶ ಮಾಡಿ: ಪ್ರಧಾನಿಗೆ ಹುತಾತ್ಮ ಯೋಧನ ಪತ್ನಿ ಮನವಿ

ಪಾಕಿಸ್ತಾನಕ್ಕೆ ಬುದ್ದಿ ಹೇಳಿ, ಬುದ್ಧಿ ಮಾತು ಕೇಳದಿದ್ದರೆ ಪಾಕಿಸ್ತಾನವನ್ನು ಸರ್ವನಾಶ ಮಾಡಿಬಿಡಿ. ಕನಿಷ್ಠ ಪಕ್ಷ ಪ್ರತಿದಿನ ಕಪ್ಪು ದೀಪಾವಳಿ ಆಗುವುದು ಬೇಡ ಎಂದು...

ಹರಿಯಾಣ: ಪಾಕಿಸ್ತಾನಕ್ಕೆ ಬುದ್ದಿ ಹೇಳಿ, ಬುದ್ಧಿ ಮಾತು ಕೇಳದಿದ್ದರೆ ಪಾಕಿಸ್ತಾನವನ್ನು ಸರ್ವನಾಶ ಮಾಡಿಬಿಡಿ. ಕನಿಷ್ಠ ಪಕ್ಷ ಪ್ರತಿದಿನ ಕಪ್ಪು ದೀಪಾವಳಿ ಆಗುವುದು ಬೇಡ ಎಂದು ಪ್ರಧಾನಿ ನರೇಂದ್ರ ಮೋದ ಅವರಿಗೆ ಹುತಾತ್ಮ ಯೋಧ ಮನ್ ದೀಪ್ ಸಿಂಗ್ ಪತ್ನಿ ಮನವಿ ಮಾಡಿದ್ದಾರೆ. 
ಅಂತಾರಾಷ್ಟ್ರೀಯ ಗಡಿಯಲ್ಲಿ ಈಗಾಗಲೇ ನಮ್ಮ 7 ಮಂದಿ ಯೋಧರು ಹುತಾತ್ಮರಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. 
ಹುತಾತ್ಮ ಯೋಧ 27 ವರ್ಷದ ಮನ್ ದೀಪ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಹುಟ್ಟೂರಾದ ಹರಿಯಾಣದ ಕುರುಕ್ಷೇತ್ರಕ್ಕೆ ಕೊಂಡೊಯ್ಯುತ್ತಿದ್ದ ಸಂದರ್ಭದಲ್ಲಿ ಸುದ್ದಿ ಸಂಸ್ಧೆಯೊಂದಿಗೆ ಮಾತನಾಡಿದ ಯೋಧನ ಪತ್ನಿ ಈ ಆಕ್ರೋಶದ ನುಡಿಗಳನ್ನು ವ್ಯಕ್ತಪಡಿಸಿದ್ದಾರೆ. 
ದೇಶಕ್ಕಾಗಿ ಪ್ರಾಣ ನೀಡಿರುವ ಹುತಾತ್ಮ ಯೋಧರಿಗೆ ನನ್ನ ನಮನಗಳು. ತಮ್ಮ ದೇಶ ರಕ್ಷಣೆಗಾಗಿ ಪ್ರಾಣವನ್ನು ಅರ್ಪಿಸಿದ್ದಾರೆ. ಎಲ್ಲಾ ಯೋಧರಿಗೂ ನನ್ನ ಸಲಾಂ, ನನ್ನ ಪತಿ ಕೂಡಾ ಧೈರ್ಯಶಾಲಿ ಎಂದು ಮನ್ ದೀಪ್ ಸಿಂಗ್ ಪತ್ನಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ