ಬಿಜೆಪಿ ನಾಯಕ ಪ್ರೇಮ್ ಶುಕ್ಲಾ 
ದೇಶ

ಬೇಹುಗಾರಿಕೆ ಪ್ರಕರಣ: ಸಮಾಜವಾದಿ ಪಕ್ಷ ನಾಯಕನ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

ಬೇಹುಗಾರಿಕೆ ಆರೋಪ ಹೊತ್ತು ಬಂಧನಕ್ಕೊಳಗಾಗಿರುವ ಸಮಾಜವಾದಿ ಪಕ್ಷದ ನಾಯಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ಭಾನುವಾರ ಆಗ್ರಹಿಸಿದೆ...

ಮುಂಬೈ: ಬೇಹುಗಾರಿಕೆ ಆರೋಪ ಹೊತ್ತು ಬಂಧನಕ್ಕೊಳಗಾಗಿರುವ ಸಮಾಜವಾದಿ ಪಕ್ಷದ ನಾಯಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ಭಾನುವಾರ ಆಗ್ರಹಿಸಿದೆ.

ರಕ್ಷಣಾ ಇಲಾಖೆಯ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಪಾಕಿಸ್ತಾನ ರಾಯಭಾರಿ ಕಚೇರಿಯ ಸಿಬ್ಬಂದಿಗಳನ್ನು ಕೆಲ ದಿನಗಳ ಹಿಂದಷ್ಟೇ ಬಂಧನಕ್ಕೊಳಪಡಿಸಿ ವಿಚಾರಣೆ ನಡೆಸಲಾಗಿದ್ದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಕೂಡ ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯ ಮುನಬ್ಬಾರ್ ಆಪ್ತ ಕಾರ್ಯದರ್ಶಿ ಪರ್ಹತ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದರು.
 
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಪ್ರೇಮ್ ಶುಕ್ಲಾ ಅವರು, ಪ್ರಮುಖವಾದ ಪಕ್ಷದಲ್ಲಿದ್ದುಕೊಂಡು ದೇಶದ ವಿರುದ್ಧವೇ ಈ ರೀತಿಯ ಕೆಲಸ ಮಾಡಿರುವುದು ನಿಜಕ್ಕೂ ದುರಾದೃಷ್ಟಕರ ಸಂಗತಿ. ಇಂತಹ ನಾಯಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT