ಪ್ರಧಾನಿ ನರೇಂದ್ರ ಮೋದಿ ಮತ್ತು ಈಜಿಪ್ಟ್ ಅಧ್ಯಕ್ಷ 
ದೇಶ

ಏಷ್ಯಾ ಮತ್ತು ಆಫ್ರಿಕಾ ನಡುವೆ ಈಜಿಪ್ಟ್ ಪ್ರಾಕೃತಿಕ ಸೇತುವೆ: ಪ್ರಧಾನಿ ಮೋದಿ

ಏಷ್ಯಾ ಮತ್ತು ಆಫ್ರಿಕಾ ಖಂಡಗಳಿಗೆ ಈಜಿಪ್ಟ್ ಸ್ವಾಭಾವಿಕ ಸೇತವೆಯಾಗಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ....

ನವದೆಹಲಿ: ಏಷ್ಯಾ ಮತ್ತು ಆಫ್ರಿಕಾ ಖಂಡಗಳಿಗೆ ಈಜಿಪ್ಟ್ ಸ್ವಾಭಾವಿಕ ಸೇತವೆಯಾಗಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಈಜಿಪ್ಟ್ ಅಧ್ಯಕ್ಷ ಅಬ್ಜೇಲ್ ಫತ್ತಾ ಮೂರು ದಿನಗಳ ಭಾರತದ ಪ್ರವಾಸದಲ್ಲಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಈಜಿಪ್ಟ್ ಅಧ್ಯಕ್ಷರೊಂದಿಗೆ ಚರ್ಚೆ ನಡೆಸಿದ್ದೇನೆ, ಸಹಕಾರ ತತ್ವಗಳಿಗೆ ಬದ್ದರಾಗಿದ್ದು, ಈ ನಿಟ್ಟಿನಲ್ಲಿ ಎರಡು ದೇಶಗಳ ಬಾಂಧವ್ಯಗಳನ್ನು ಮತ್ತಷ್ಟು ಗಟ್ಟಿಗೊಳಿಸಲಾಗುವುದು ಎಂದು ಮೋದಿ ಹೇಳಿದ್ದಾರೆ.

ಈಜಿಪ್ಟ್ ಪುರಾತನ ಹಾಗೂ ಹೆಮ್ಮೆಯ ನಾಗರಿಕತೆ ಹೊಂದಿರುವ ದೇಶವಾಗಿದ್ದು, ಶ್ರೀಮಂತವಾಗಿರುವ  ಸಾಂಸ್ಕೃತಿಯನ್ನು ಪರಸ್ಪರ ಬದಲಾವಣೆ  ಮಾಡಿಕೊಳ್ಳಲಾಗುವುದು ಎಂದು ಮೋದಿ ಜಂಟಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ