ಸಾಂದರ್ಭಿಕ ಚಿತ್ರ 
ದೇಶ

ಜಾರ್ಖಂಡ್ ನಲ್ಲಿ ಮಾವೋಗಳ ಮಧ್ಯ ಮಾರಾಮಾರಿ, ನಾಲ್ವರು ಸಾವು

ಜಾರ್ಖಂಡ್ ನ ಖುತಿ ಜಿಲ್ಲೆಯಲ್ಲಿ ಭಾನುವಾರ ಮಾವೋ ಗುಂಪಿನ ನಡುವೆ ಮಾರಾಮಾರಿ ನಡೆದಿದ್ದು, ಈ ಫರ್ಷಣೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ...

ರಾಂಚಿ: ಜಾರ್ಖಂಡ್ ನ ಖುತಿ ಜಿಲ್ಲೆಯಲ್ಲಿ ಭಾನುವಾರ ಮಾವೋ ಗುಂಪಿನ ನಡುವೆ ಮಾರಾಮಾರಿ ನಡೆದಿದ್ದು, ಈ ಫರ್ಷಣೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ರಾಂಚಿಯಿಂದ ಸುಮಾರು 70 ಕಿ,ಮೀ, ದೂರದಲ್ಲಿರುವ ಕರ್ರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮಾವೋ ಗುಂಪಿನ ಮಧ್ಯೆ ಪರಸ್ಪರ ಗುಂಡಿನ ದಾಳಿ ಹಾಗೂ ಹರಿತವಾದ ಮಾರಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.
ಪೊಲೀಸರು ಮೂವರ ಮೃತದೇಹಗಳನ್ನು ವಶಕ್ಕೆ ಪಡೆದಿದ್ದು, ಅವರನ್ನು ಮುಕೇಶ್, ರಾಹುಲ್ ಹಾಗೂ ಅನಿಲ್ ಎಂದು ಗುರುತಿಸಲಾಗಿದೆ. ಅಲ್ಲದೆ ಮತ್ತೊಂದು ಮೃತದೇಹಕ್ಕಾಗಿ ಶೋಧ ನಡೆಸಿದ್ದಾರೆ.
ಮೃತಪಟ್ಟವರು ಅಪರಾಧ ಹಿನ್ನೆಲೆಯನ್ನು ಹೊಂದಿದ್ದು, ಅವರೆಲ್ಲರೂ ಜಯಂತ್ ಸಾಹು ಮಾವೋ ಗುಂಪಿಗೆ ಸೇರಿದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಸ್ತೆಗೆ ತಂದು ರಾಮಲಲ್ಲಾನಿಗೆ ಅಪಮಾನ: ಸಂಸದ ಪಪ್ಪು ಯಾದವ್ ಹತ್ಯೆಗೆ ಯತ್ನ ಆರೋಪ, Video!

ಇದು ಅತ್ಯಗತ್ಯ: ಭಾರತದಲ್ಲಿ UCC ಅನುಷ್ಠಾನಕ್ಕೆ ತಸ್ಲೀಮಾ ನಸ್ರೀನ್ ಬೆಂಬಲ

ಕಾವೇರಿ ವಿಚಾರದಲ್ಲಿ ರಾಜಿ ಮಾತೇ ಇಲ್ಲ; ಸರ್ವಪಕ್ಷ ಸಭೆಯಲ್ಲಿ ‘ಒಗ್ಗಟ್ಟಿನ ಮಂತ್ರ’: ರೈತರ ಹಿತವೇ ರಾಜಕೀಯಕ್ಕಿಂತ ಮೇಲು ಎಂದ CM ಡಿಕೆಶಿ

Spider-Man: ‘ಸ್ಪಾಯ್ಲರ್‌’ ಕೊಟ್ಟಿದ್ದಕ್ಕೆ ಥಿಯೇಟರ್‌ನಲ್ಲೇ ಹೊಡೆದಾಟ! ಸಿನಿಮಾ ನೋಡೋಕೆ ಹೋದವರ ಹೈಡ್ರಾಮಾ, Video

ಹೈದರಾಬಾದ್‌: ಅಪ್ರಾಪ್ತ ವಯಸ್ಕನ ಚಾರು ಚಾಲನೆ ವೇಳೆ ಭೀಕರ ಅಪಘಾತ; 7 ಬೈಕ್‌ ಜಖಂ, ಹಿರಿಯ ನಾಗರಿಕರಿಗೆ ತೀವ್ರ ಗಾಯ!