ಸಂಗ್ರಹ ಚಿತ್ರ 
ದೇಶ

ಬಿಹಾರದಲ್ಲಿ ಪ್ರವಾಹ: ಮತ್ತೆ 19 ಸಾವು, ಸಾವಿನ ಸಂಖ್ಯೆ 198ಕ್ಕೆ ಏರಿಕೆ

ಬಿಹಾರದಲ್ಲಿ ಪ್ರವಾಹ ಮತ್ತೆ ಪ್ರವಾಹ ಆರಂಭವಾಗಿದ್ದು, ಪರಿಣಾಮ 19 ಮಂದಿ ಸಾವನ್ನಪ್ಪಿದ್ದಾರೆ. ಇದರಂತೆ ಸಾವಿನ ಸಂಖ್ಯೆ 198ಕ್ಕೆ ಏರಿಕೆಯಾಗಿದೆ...

ನವದೆಹಲಿ: ಬಿಹಾರದಲ್ಲಿ ಪ್ರವಾಹ ಮತ್ತೆ ಪ್ರವಾಹ ಆರಂಭವಾಗಿದ್ದು, ಪರಿಣಾಮ 19 ಮಂದಿ ಸಾವನ್ನಪ್ಪಿದ್ದಾರೆ. ಇದರಂತೆ ಸಾವಿನ ಸಂಖ್ಯೆ 198ಕ್ಕೆ ಏರಿಕೆಯಾಗಿದೆ.

ಪಾಟ್ನದಲ್ಲಿ 10 ಮಂದಿ, ಸರನ್ 6, ಲಖಿಸರೈ 1, ಸಮಸ್ತಿಪುರ್ 1, ಬೇಗುಸರೈ 1 ಮಂದಿ ಸಾವನ್ನಪ್ಪಿದ್ದಾರೆಂದು ವಿಪತ್ತು ನಿರ್ವಹಣಾ ಇಲಾಖೆ ಮಾಹಿತಿ ನೀಡಿದೆ.

ಬಿಹಾರದಲ್ಲಿ ಸುರಿಯುತ್ತಿರುವ ಭೀಕರ ಮಳೆ ಪರಿಣಾಮ ಹಿಮಾಚಲ ಪ್ರದೇಶದಲ್ಲೂ ಸ್ವಲ್ಪ ಮಟ್ಟದಲ್ಲಿ ಹಿಮಪಾತವಾಗುತ್ತಿದೆ. ಇದಲ್ಲದೆ, ಸೋನೆ, ಪುನ್ಪುನ್, ಬುರ್ಹಿ ಗಂದಕ್, ಘಾಗ್ರ, ಖೋಸಿ ನದಿಗಳು ಉಕ್ಕಿ ಹರಿಯುತ್ತಿದ್ದು, 41.90 ಲಕ್ಷ ಜನರ ಮೇಲೆ ಪರಿಣಾಮ ಬೀರಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅಪಾಯಕರ ಪ್ರದೇಶವಾಗಿರುವ ಕೆಲ ಜಿಲ್ಲೆಗಳಿಂದ 6.96 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್

ಬೆಂಗಳೂರಿನಲ್ಲಿ CJP ಪ್ರತಿಭಟನೆ: ಪ್ರಕಾಶ್ ರಾಜ್, YouTuber ಧ್ರುವ್ ರಾಠಿ ಭಾಗಿ; CEC ರಾಜೀನಾಮೆಗೆ ಬಿಗಿಪಟ್ಟು..!