ರಾಜ್‍ಖೋವ 
ದೇಶ

ಅರುಣಾಚಲ ರಾಜ್ಯಪಾಲರನ್ನು ತೆರವುಗೊಳಿಸಿ ರಾಷ್ಟ್ರಪತಿಗಳ ಆದೇಶ

ಅರುಣಾಚಲ ಪ್ರದೇಶ ರಾಜ್ಯಪಾಲ ಜ್ಯೋತಿಪ್ರಸಾದ್ ರಾಜ್‍ಖೋವ ಅವರನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹುದ್ದೆಯಿಂದೆ ತೆರವುಗೊಳಿಸಿ, ಮೇಘಾಲಯ ರಾಜ್ಯಪಾಲರಿ...

ನವದೆಹಲಿ: ಅರುಣಾಚಲ ಪ್ರದೇಶ ರಾಜ್ಯಪಾಲ ಜ್ಯೋತಿಪ್ರಸಾದ್ ರಾಜ್‍ಖೋವ ಅವರನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹುದ್ದೆಯಿಂದೆ ತೆರವುಗೊಳಿಸಿ, ಮೇಘಾಲಯ ರಾಜ್ಯಪಾಲರಿಗೆ ಮೇಲುಸ್ತುವಾರಿ ವಹಿಸಿದ್ದಾರೆ.

ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಂಬಂಧ ಚುನಾಯಿತ ಸರ್ಕಾರಕ್ಕೆ ರಾಜ್ಯಪಾಲರು ಅವಮಾನ ಮಾಡುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ತೆಗೆದು ಹಾಕಲಾಗಿದೆ.

ಒಮ್ಮೆ ರಾಜ್ಯಪಾಲರಾಗಿ ನೇಮಕವಾದರೇ ಅವರಿಗೆ ಐದು ವರ್ಷ ಅಧಿಕಾರವಧಿ ಇರುತ್ತದೆ. ಆದರೇ ರಾಷ್ಟ್ರಪತಿಗಳ ಇಚ್ಟೆಯ ಮೇರೆಗೆ ಜೆಪಿ ರಾಜಖೋವಾ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.

ಕಳೆದ ವರ್ಷ ಮೇ ತಿಂಗಳಲ್ಲಿ ಖೋವಾ ಅರುಣಾಚಲ ಪ್ರದೇಶ ರಾಜ್ಯಪಾಲರಾಗಿ ಆಯ್ಕೆಯಾಗಿದ್ದರು. ಪದೇ ಪದೇ ಖೋವಾ ಅನಾರೋಗ್ಯದಿಂದ ಬಳಲುತ್ತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳ: ವಯನಾಡ್ ಸುರಂಗ ನಿರ್ಮಾಣ ಸ್ಥಳದಲ್ಲಿ ಭಾರಿ ಭೂ ಕುಸಿತ; ಹಲವರು ಸಿಲುಕಿರುವ ಶಂಕೆ

ರಾಮ ಮಂದಿರ ಟ್ರಸ್ಟ್‌ನಲ್ಲಿ 30 ಕೆಜಿಗೂ ಹೆಚ್ಚು ಚಿನ್ನದ ವಸ್ತುಗಳು, ದಾನ ಮಾಡಿದ ಎಲ್ಲಾ ಬೆಲೆಬಾಳುವ ವಸ್ತುಗಳು ಸುರಕ್ಷಿತ: ಖಜಾಂಚಿ ಗೋವಿಂದ್ ದೇವ್ ಗಿರಿ

ಪ್ರಧಾನಿ ಮೋದಿಗೆ ಮತ್ತೊಂದು ಅಂತಾರಾಷ್ಟ್ರೀಯ ಗೌರವ; Indonesiaದ ಅತ್ಯುನ್ನತ ನಾಗರಿಕ 'Bintang Adipurna' ಪ್ರಶಸ್ತಿ ಪ್ರದಾನ..!

CM Vijay ಭೇಟಿಯನ್ನು ನಾವು ನಿಯಂತ್ರಿಸಬೇಕೆಂದು ಬಯಸುತ್ತೀರಾ?: ಡಿಎಂಕೆ ಗೆ ಸುಪ್ರೀಂ ಕೋರ್ಟ್ ಛೀಮಾರಿ!

ಮುಂಬೈನಲ್ಲಿ ವರುಣನ ಅಬ್ಬರ; ಜನಜೀವನ ಅಸ್ತವ್ಯಸ್ತ: IMD orange ಅಲರ್ಟ್ ಹಿನ್ನೆಲೆ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!