ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಬಿಗ್ ಬಾಸ್ ಗೆ ತೆರಳಲು ಮಹಿಳಾ ಹೋರಾಟಗಾರ್ತಿ ತೃಪ್ತಿ ದೇಸಾಯಿ ಷರತ್ತಿನ ಒಪ್ಪಿಗೆ

ಕಲರ್ಸ್ ವಾಹಿನಿಯ ಪ್ರಸಿದ್ದ ಬಿಗ್‌ ಬಾಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನ ನೀಡಿರುವ ವಿಷಯವನ್ನು ಭೂಮಾತಾ ಬ್ರಿಗೇಡ್‌ ಮುಖ್ಯಸ್ಥೆ ತೃಪ್ತಿ ದೇಸಾಯಿ ...

ತೃಪ್ತಿ ದೇಸಾಯಿ
Shilpa D
Updated On : 13 Sept 2016, 1:07 am

ಮುಂಬಯಿ: ಕಲರ್ಸ್ ವಾಹಿನಿಯ ಪ್ರಸಿದ್ದ ಬಿಗ್‌ ಬಾಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನ ನೀಡಿರುವ ವಿಷಯವನ್ನು ಭೂಮಾತಾ ಬ್ರಿಗೇಡ್‌ ಮುಖ್ಯಸ್ಥೆ ತೃಪ್ತಿ ದೇಸಾಯಿ ಖಚಿತಪಡಿಸಿದ್ದಾರೆ.

ಕಲರ್ಸ್ ವಾಹಿನಿ ಮತ್ತು ಕಾರ್ಯಕ್ರಮ ನಿರ್ಮಾಪಕರ ಜತೆ ನಡೆದ ಸಭೆಯಲ್ಲಿ ಮಹಿಳೆಯಿಂದ ಹಿನ್ನೆಲೆ ದನಿ ಇದ್ದರೆ ಬಿಗ್‌ ಬಾಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿದ್ಧ ಎಂದು ತಿಳಿಸಿರುವುದಾಗಿ ಹೇಳಿದ್ದಾರೆ.

ಷರತ್ತಿನ ಬಗ್ಗೆ ಚರ್ಚಿಸಿದ ಬಳಿಕ ಸಂಪರ್ಕಿಸಲು ಸೂಚಿಸಿದ್ದೇನೆ’ ಎಂದು ಹೇಳಿದರು.  ಸದ್ಯ ನಿಗದಿಯಾಗಿರುವ ಕಾರ್ಯಕ್ರಮಕ್ಕೆ ಮಹಿಳೆಯ ಹಿನ್ನೆಲೆ ದನಿ ಒದಗಿಸುವುದು ಕಷ್ಟವಾಗಲಿದೆ ಎಂಬುದನ್ನು ನಾನು ಒಪ್ಪುತ್ತೇನೆ. ಆದರೆ ಬರುವ ವರ್ಷದಿಂದ ಈ ಬದಲಾವಣೆ ಮಾಡುವ ಭರವಸೆಯನ್ನು ವಾಹಿನಿ ನೀಡಿದರೆ ಆಹ್ವಾನ ಒಪ್ಪಿಕೊಳ್ಳುತ್ತೇನೆ ಎಂದು ವಿವರಿಸಿದರು. ಅಕ್ಟೋಬರ್ ತಿಂಗಳಿನಿಂದ ಹಿಂದಿ ಭಾಷೆಯಲ್ಲಿ ಬಿಗ್ ಬಾಸ್ ನ ಹೊಸ ಸೀಸನ್ ಪ್ರಾರಂಭವಾಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments