ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಇಂಜಿನಿಯರ್'ಗಳ ದಿನ: ಶುಭಾಶಯ ಕೋರಿದ ಪ್ರಧಾನಮಂತ್ರಿ ನರೇಂದ್ರ ಮೋದಿ

ದೇಶದಾದ್ಯಂತ ಇಂಜಿನಿಯರ್ ದಿನವನ್ನು ಆಚರಿಸಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಶುಭಾಶಯ ಕೋರಿದ್ದಾರೆ...

ನವದೆಹಲಿ: ದೇಶದಾದ್ಯಂತ ಇಂಜಿನಿಯರ್ ದಿನವನ್ನು ಆಚರಿಸಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಶುಭಾಶಯ ಕೋರಿದ್ದಾರೆ.

ಟ್ವಿಟರ್ ನಲ್ಲಿ ಶುಭಾಶಯ ಕೋರಿರುವ ಅವರು, ಭಾರತದ ಇಂಜಿನಿಯರ್ ಕ್ಷೇತ್ರದಲ್ಲಿ ಸರ್ ಎಂ. ವಿಶ್ವೇಶ್ವರಾಯ ಅವರು ಸಲ್ಲಿಸಿರುವ ಆಪಾರ ಕೊಡುಗೆಯ ಸ್ಮರಣೆಗಾಗಿ ಇವರ ಜನ್ಮ ದಿನಾವನ್ನು ಪ್ರತೀ ವರ್ಷ ಸೆಪ್ಟಂಬರ್ 15 ರಂದು ಭಾರತದಲ್ಲಿ ಇಂಜಿನಿಯರ್ಸ್ ಗಳ ದಿನವಾಗಿ ಆಚರಿಸಲಾಗುತ್ತದೆ.

ಇಂಜಿನಿಯರ್ ಗಳ ಬುದ್ಧಿಶಕ್ತಿ, ಸಮರ್ಪಣೆ ಮತ್ತು ಅವರಲ್ಲಿರುವ ಕುತೂಹಲಗಳು ನಾವೀನ್ಯತೆ ಹಾಗೂ ಆವಿಷ್ಕಾರಗಳಿಗೆ  ಮಾರ್ಗ ಗಳನ್ನು ಕಂಡುಕೊಳ್ಳುವಂತಾಗಿದೆ. ಭಾರತ ರತ್ನ ಎಂ.ವಿಶ್ವೇಶ್ವರಾಯ ಅವರ ಹುಟ್ಟುಹಬ್ಬದ ಪ್ರಯುಕ್ತ ಆಚರಿಸಲಾಗುವ ಇಂಜಿನಿಯರ್ ಗಳ ದಿನಕ್ಕೆ ಈ ಮೂಲಕ ಶುಭಾಶಯ ಕೋರುತ್ತಿದ್ದೇನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ