ದಲಿತರ ಮನೆಯಲ್ಲಿ ಊಟ ಮಾಡುತ್ತಿರುವ ರಾಹುಲ್ ಗಾಂಧಿ 
ದೇಶ

ಉತ್ತರ ಪ್ರದೇಶ: ಸಾಲ ಮಾಡಿ ರಾಹುಲ್ ಗಾಂಧಿಗೆ ರೊಟ್ಟಿ ಊಟ ಬಡಿಸಿದ ರೈತ

ಉತ್ತರಪ್ರದೇಶ ಪ್ರವಾಸದಲ್ಲಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ದಲಿತರ ಮನೆಗೆ ತೆರಳಿ ಭೋಜನ ಸೇವಿಸಿದ್ದಾರೆ....

ನವದೆಹಲಿ: ಉತ್ತರಪ್ರದೇಶ ಪ್ರವಾಸದಲ್ಲಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ದಲಿತರ ಮನೆಗೆ ತೆರಳಿ ಭೋಜನ ಸೇವಿಸಿದ್ದಾರೆ.

ರಾಹುಲ್ ಗಾಂಧಿಗೆ ಭೋಜನ ಸಿದ್ಧಪಡಿಸಲು ಈ ಬಡ ಕುಟುಂಬದ ಬಳಿ ಹಣವಿರಲಿಲ್ಲ. ಹೀಗಾಗಿ ಆ ರೈತ ಪಕ್ಕದ ಮನೆಯ ಮತ್ತೊಬ್ಬ ರೈತನ ಹತ್ತಿರ ಹಣ ಸಾಲ ಪಡೆದು ರೊಟ್ಟಿ ಅಡುಗೆ ಮಾಡಿ ಬಡಿಸಿದ್ದಾರೆ. 

ರಾಹುಲ್ ಗಾಂಧಿ ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಅವರೊಂದಿಗೆ ಬಡ ರೈತ ಸ್ವಾಮಿನಾಥ್ ಮನೆಗೆ ತೆರಳಿ ಊಟ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸ್ವಾಮಿನಾಥ್‌ನ ರಾಹುಲ್‌‌ ದೇವರ ಸಮಾನ. ನಮಗೆ ಯಾವುದೇ ಕಷ್ಟವಾದರೂ ಅವರಿಗೆ ಊಟ ಹಾಕುವುದು ನಮ್ಮ ಉದ್ದೇಶವಾಗಿತ್ತು. ಅದಕ್ಕಾಗಿ ಸಾಲ ಮಾಡಿರುವೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!