ವಿರೇಂದ್ರ ಸೆಹ್ವಾಗ್ 
ದೇಶ

ಎತ್ತರದಲ್ಲಿ ಹಾರಾಡಲು ನಮಗೆ ಸಹಾಯ ಮಾಡಿ: ಮೋದಿಗೆ ಶುಭಾಶಯ ಹೇಳಿ ಸೆಹ್ವಾಗ್ ಟ್ವೀಟ್

66ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿಗೆ ಶುಭಾಶಯ ಹೇಳಿದವರಲ್ಲಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್..

ನವದೆಹಲಿ: 66ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿಗೆ ಶುಭಾಶಯ ಹೇಳಿದವರಲ್ಲಿ  ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಮೊದಲಿಗರಾಗಿದ್ದಾರೆ.

ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿಗೆ ಹೃದಯ ಪೂರ್ವಕವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿರುವ ಸೆಹ್ವಾಗ್ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕರೂರ್ ಕಾಲ್ತುಳಿತ ಪ್ರಕರಣ ಸಿಬಿಐಗೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

Israel-Gaza war: 7 ಒತ್ತೆಯಾಳುಗಳ ರೆಡ್ ಕ್ರಾಸ್‌ಗೆ ಹಸ್ತಾಂತರಿಸಿದ ಹಮಾಸ್; ಯುದ್ಧ ಅಂತ್ಯ- ಟ್ರಂಪ್ ಘೋಷಣೆ

'ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಅಸಾಧ್ಯ: ಜಮೀರ್‌ನ ಬಿಳಿ ಟೋಪಿ ಸಾಬಣ್ಣ ಅಂತ ಕರಿತೀರಾ?'

ಬಹುಕೋಟಿ ವಂಚನೆ: ಖ್ಯಾತ ಕೇಶವಿನ್ಯಾಸಕ ಜಾವೇದ್ ಹಬೀಬ್, ಪುತ್ರನ ವಿರುದ್ಧ 32 ಎಫ್‌ಐಆರ್‌ ದಾಖಲು

IPL ಗೆ ವಿರಾಟ್ ಕೊಹ್ಲಿ ಗುಡ್ ಬೈ? : ವಾಣಿಜ್ಯ ಒಪ್ಪಂದ ನಿರಾಕರಿಸಿದ RCB ಆಟಗಾರ!

SCROLL FOR NEXT