ಮನೀಶ್ ಸಿಸೋಡಿಯಾ 
ದೇಶ

ಲೆಪ್ಟಿನೆಂಟ್ ಗವರ್ನರ್ ಕಚೇರಿ ಹೊರಗೆ ಸಿಸೋಡಿಯಾ ಮೇಲೆ ಇಂಕ್ ದಾಳಿ

ಲೆಫ್ಟಿನೆಂಟ್ ಗವರ್ನರ್ ಕಚೇರಿ ಹೊರಗೆ ವ್ಯಕ್ತಿಯೊಬ್ಬ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೇಲೆ ಇಂಕ್ ಎರಚಿದ್ದಾನೆ...

ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ಕಚೇರಿ ಹೊರಗೆ ವ್ಯಕ್ತಿಯೊಬ್ಬ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮೇಲೆ ಇಂಕ್ ಎರಚಿದ್ದಾನೆ.

ಫಿನ್ ಲ್ಯಾಂಡ್ ಪ್ರವಾಸದಿಂದ ವಾಪಸ್ ಆಗಿರುವ ಮನೀಶ್ ಸಿಸೋಡಿಯಾ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರನ್ನು ಭೇಟಿ ಮಾಡಿದ ನಂತರ, ಗವರ್ನರ್  ಮನೆಯ ಮುಂಭಾಗ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡುತ್ತಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿ ಸಿಸೊಡಿಯಾ ಮೇಲೆ ಇಂಕ್ ಎರಚಿದ್ದಾನೆ.

ಇಂಕ್ ಎರಚಿದ ವ್ಯಕ್ತಿಯನ್ನು ದೆಹಲಿಯ ಕಾರವಾಲ್ ನಗರದ ನಿವಾಸಿ ಬ್ರಿಜೇಶ್ ಶುಕ್ಲಾ ಎಂದು ಸಿಸೋಡಿಯಾ ತಿಳಿಸಿದ್ದಾರೆ.

ದೆಹಲಿಯಲ್ಲಿ  ಚಿಕನ್ ಗುನ್ಯ ಹಾಗೂ ಡೆಂಗ್ಯೂ ತಾಂಡವವಾಡುತ್ತಿದ್ದರೂ ಆಪ್  ಸಚಿವರು ವಿದೇಶ ಪ್ರವಾಸಕ್ಕೆ ತೆರಳಿದ್ದ ಹಿನ್ನೆಲೆಯಲ್ಲಿ ಕೋಪಗೊಂಡ ವ್ಯಕ್ತಿ ಹೀಗೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆಯ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ