ಶ್ರೀನಗರ- ಮುಜಾಫರಾಬಾದ್ ಬಸ್ ಸಂಚಾರ 
ದೇಶ

ಉರಿ ಉಗ್ರ ದಾಳಿಯ ಹೊರತಾಗಿಯೂ ಶ್ರೀನಗರ- ಮುಜಾಫರಾಬಾದ್ ಬಸ್ ಸಂಚಾರಕ್ಕಿಲ್ಲ ನಿರ್ಬಂಧ!

ಭಾರತ- ಪಾಕಿಸ್ತಾನದ ಸಂಬಂಧದಲ್ಲಿನ ಬಿರುಕು ಹೆಚ್ಚಾಗುವ ವಾತಾವರಣ ನಿರ್ಮಾಣವಾಗಿದೆ. ಆದರೂ ಸಹ ಶ್ರೀನಗರ ಹಾಗೂ ಮುಜಾಫರಾಬಾದ್ ನಡುವಿನ ಬಸ್ ಸಂಚಾರ ಯಥಾಸ್ಥಿತಿಯಲ್ಲಿ...

ಶ್ರೀನಗರ: ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಸೇನಾ ಪ್ರಧಾನ ಕಚೇರಿ ಮೇಲೆ ಭಯೋತ್ಪಾದಕ ದಾಳಿ ನಡೆದಿದ್ದು, ಭಾರತ- ಪಾಕಿಸ್ತಾನದ ಸಂಬಂಧದಲ್ಲಿನ ಬಿರುಕು ಹೆಚ್ಚಾಗುವ ವಾತಾವರಣ ನಿರ್ಮಾಣವಾಗಿದೆ. ಆದರೂ ಸಹ  ಶ್ರೀನಗರ ಹಾಗೂ ಮುಜಾಫರಾಬಾದ್ ನಡುವಿನ ಬಸ್ ಸಂಚಾರ ಯಥಾಸ್ಥಿತಿಯಲ್ಲಿ ಮುಂದುವರೆದಿದೆ.

ಭಾನುವಾರ ಕಾಶ್ಮೀರದಲ್ಲಿ ಪಾಕಿಸ್ತಾನದ ಭಯೋತ್ಪಾದಕರು ದಾಳಿ ನಡೆಸಿದ್ದರೂ, ಸೋಮವಾರ(ಸೆ.19 ರಂದು) ಶ್ರೀನಗರ- ಮುಜಾಫರಾಬಾದ್ ನಡುವೆ ಸಂಚರಿಸುವ ಬಸ್ ಸಂಚಾರ ಯಥಾಪ್ರಕಾರ ಮುಂದುವರೆದಿತ್ತು. ಭಯೋತ್ಪಾದಕರ ದಾಳಿ ಮುಂದುವರೆದಾ  ಉಭಯ ರಾಷ್ಟ್ರಗಳ ನಡುವೆ ಸಂಚರಿಸುವ ಪ್ರಯಾಣಿಕರನ್ನು ಹೊತ್ತು ಸಾಗುವ ಬಸ್ ಗೆ ಬಿಗಿ ಭದ್ರತೆ ಒದಗಿಸಲಾಗಿತ್ತು. ಉರಿ ಸೆಕ್ಟರ್ ನಲ್ಲಿ ಭಯೋತ್ಪಾದಕರ ದಾಳಿ ನಡೆದ ಮೇಲೂ ಅಲ್ಲಿ ಸಂಚರಿಸಲು ಮುಜಾಫರಾಬಾದ್ (ಪಾಕ್ ಆಕ್ರಮಿತ ಕಾಶ್ಮೀರ) ಹಾಗೂ ಶ್ರೀನಗರದ ನಡುವೆ ಸಂಚರುವ ಬಸ್ ಗೆ ಮಾತ್ರ ಅನುಮತಿ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!