ನರೇಂದ್ರ ಮೋದಿ 
ದೇಶ

ಪಾಕ್ ಗೆ ತಕ್ಕ ಪ್ರತಿಕ್ರಿಯೆ ನೀಡಲು ಭಾರತ ಸಿದ್ಧ; ಕೇಂದ್ರ ಸಚಿವ ಸಂಪುಟ ಸಭೆ

ಜಮ್ಮು ಕಾಶ್ಮೀರದ ಉರಿಯಲ್ಲಿ ನಡೆದ ಉಗ್ರರ ದಾಳಿಯಿಂದ 18 ಸೈನಿಕರು ಹುತಾತ್ಮರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲು...

ನವದೆಹಲಿ: ಜಮ್ಮು ಕಾಶ್ಮೀರದ ಉರಿಯಲ್ಲಿ ನಡೆದ ಉಗ್ರರ ದಾಳಿಯಿಂದ 18 ಸೈನಿಕರು ಹುತಾತ್ಮರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ.

ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಅರುಣ್ ಜೈಟ್ಲಿ,  ಸುಷ್ಮಾ ಸ್ವರಾಜ್, ಮನೋಹರ್ ಪರಿಕ್ಕರ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಸಭೆಯಲ್ಲಿ ಉರಿ ದಾಳಿ ಬಗ್ಗೆ ಚರ್ಚೆ ನಡೆಯುತ್ತಿದ್ದು, ಉರಿ ಪ್ರದೇಶದಲ್ಲಿ ಭಧ್ರತೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ.

ಪಾಕಿಸ್ತಾನವನ್ನು ಭಯೋತ್ಪಾದಕತೆಯ ಪ್ರಾಯೋಜಕ ರಾಷ್ಟ್ರ ಎಂದು ಘೋಷಿಸುವಂತೆ ಅಮೆರಿಕ ಸಂಸತ್ತಿನಲ್ಲಿ ವಿದೇಶಾಂಗ ವಿಧೇಯಕವನ್ನು ಮಂಡಿಸಲಾಗಿದೆ.

ಒಂದು ವೇಳೆ ಪಾಕಿಸ್ತಾನವನ್ನು ಭಯೋತ್ಪಾದನೆ ಪ್ರಾಯೋಜಕ ರಾಜ್ಯ ಎಂದು ವಿಶ್ವ ಸಂಸ್ಥೆ ಘೋಷಿಸಿದ್ದೇ ಆದರೆ ಪಾಕಿಸ್ತಾನಕ್ಕೆ ಮುಜುಗರವಾಗುವುದರಲ್ಲಿ ಎರಡನೇ ಮಾತಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?