ಬಿಜೆಪಿ ನಾಯಕ ಒ.ಪಿ. ಶರ್ಮಾ 
ದೇಶ

ಮೋದಿ ಹಿಂದೆ ಬೀಳುವ ಕೇಜ್ರಿವಾಲ್, ತಮ್ಮ ಪಕ್ಷದ ನಾಯಕರ ಕುರಿತಂತೆ ಅಂಧ: ಬಿಜೆಪಿ

ಸದಾಕಾಲ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನೇ ದೂಷಿಸುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ತಮ್ಮ ಪಕ್ಷದ ನಾಯಕರೇ ಅಕ್ರಮದಲ್ಲಿ ಭಾಗಿಯಾಗುತ್ತಿದ್ದರೂ ಅಂಧರಾಗಿದ್ದಾರೆಂದು...

ನವದೆಹಲಿ: ಸದಾಕಾಲ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನೇ ದೂಷಿಸುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ತಮ್ಮ ಪಕ್ಷದ ನಾಯಕರೇ ಅಕ್ರಮದಲ್ಲಿ ಭಾಗಿಯಾಗುತ್ತಿದ್ದರೂ ಅಂಧರಾಗಿದ್ದಾರೆಂದು ಬಿಜೆಪಿ ಗುರುವಾರ ಹೇಳಿದೆ,

ದೆಹಲಿ ಮಹಿಳಾ ಆಯೋಗದಲ್ಲಿ ಅಕ್ರಮಗಳು ಕೇಳಿಬಂದಿದ್ದು, ಅಕ್ರಮದಲ್ಲಿ ಅರವಿಂದ ಕೇಜ್ರಿವಾಲ್ ಅವರ ಹೆಸರೂ ಕೂಡ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಒ.ಪಿ. ಶರ್ಮಾ ಅವರು, ಹಾಸ್ಯಸ್ಪದವಾದ ಆರೋಪಗಳನ್ನು ಮಾಡುವುದು ಕೇಜ್ರಿವಾಲ್ ಅವರಿಗೆ ಅಭ್ಯಾಸವಾಗಿ ಹೋಗಿದೆ. ಆದರೆ, ತಮ್ಮ ಪಕ್ಷದಲ್ಲೇ ಪಕ್ಷದ ಸದಸ್ಯರು ಅಕ್ರಮಗಳಲ್ಲಿ ಭಾಗಿಯಾಗಿದ್ದರೂ ಅಂಧರಾಗಿದ್ದಾರೆಂದು ಹೇಳಿದ್ದಾರೆ.

ಇತರೆ ನಾಯಕರ ಗುರಿಯಾಗಿಸಿಕೊಂಡು ಕೇಜ್ರಿವಾಲ್ ಅವರು ಆರೋಪಗಳನ್ನು ಮಾಡುತ್ತಿರುತ್ತಾರೆ. ಆದರೆ, ತಮ್ಮ ಪಕ್ಷದ ಸದಸ್ಯರು ಮಹಿಳೆಯರ ಮೇಲೆ ಅತ್ಯಾಚಾರ, ನಕಲಿ ಪದವಿ ಪ್ರಮಾಣಪತ್ರ, ಜೈಲಿಗೆ ಹೋಗುವುದು ಹಾಗೂ ಮಹಿಳೆಯರನ್ನು ನಿಂದಿಸುವ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರೂ ಅಂಧರಾಗಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!