ಜಯಲಲಿತಾ 
ದೇಶ

ತಮಿಳುನಾಡು ಸಿಎಂ ಜಯಲಲಿತಾ ಅಸ್ವಸ್ಥ; ಅಪೊಲೋ ಆಸ್ಪತ್ರೆಗೆ ದಾಖಲು

ತಮಿಳುನಾಡು ಸಿ ಎಂ ಜೆ. ಜಯಲಲಿತ ಅವರು ಅನಾರೋಗ್ಯ ತೊಂದರೆಯಿಂದಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ಗುರುವಾರ ರಾತ್ರಿ 11.30ಕ್ಕೆ ದಾಖಲಾಗಿದ್ದಾರೆ...

ಚೆನ್ನೈ: ತಮಿಳುನಾಡು ಸಿ ಎಂ ಜೆ. ಜಯಲಲಿತ ಅವರು ಅನಾರೋಗ್ಯ ತೊಂದರೆಯಿಂದಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ಗುರುವಾರ ರಾತ್ರಿ 11.30ಕ್ಕೆ ದಾಖಲಾಗಿದ್ದಾರೆ.

ಸಿಎಂ ಜಯಲಲಿತ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಜ್ವರ ಮತ್ತು ಡಿಹೈಡ್ರೇಶನ್‌‌( ನಿರ್ಜಲಿಕರಣ) ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.

ಜಯಲಲಿತ ಅವರನ್ನು ತೀವ್ರನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಪೋಲೊ ಹಾಸ್ಪಿಟಲ್‌‌ನ ಮುಖ್ಯ ನಿರ್ವಹಣಾ ಅಧಿಕಾರಿ ಸುಬ್ಬಯ್ಯ ವಿಶ್ವನಾಥನ್‌ ತಿಳಿಸಿದ್ದಾರೆ.

ಇನ್ನು ಮುಖ್ಯಮಂತ್ರಿ ಅವರು ಆಸ್ಪತ್ರೆಗೆ ದಾಖಲಾದ ನಂತರ ಭಾರಿ ಸಂಖ್ಯೆಯಲ್ಲಿ ಎಐಡಿಎಂಕೆ ಕಾರ್ಯಕರ್ತರು ಹಾಸ್ಪಿಟಲ್‌‌ ಮುಂದೆ ಜಮಾಯಿಸಿದ್ದು, ಸಿಎಂ ಜಯಲಲಿತ ಶೀಘ್ರ ಗುಣಮುಖರಾಗಲಿ ಪ್ರಾರ್ಥಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘CEC ಜ್ಞಾನೇಶ್ ಕುಮಾರ್ ದೇಶದ್ರೋಹಿ’: ಮುಂಬೈನಲ್ಲಿ ಭುಗಿಲೆದ್ದ Cockroach Janata Party ಪ್ರತಿಭಟನೆ, ರಾಜೀನಾಮೆಗೆ ಬಿಗಿಪಟ್ಟು..!

ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ Biggboss ಮಾಜಿ ಸ್ಪರ್ಧಿ ಜಾಹ್ನವಿ ನೇಮಕ!

Pakನ ಹೊಸ ನಾಟಕ: ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಹತ್ಯೆಗೀಡಾದ SSG ಉಗ್ರ ಜೀವಂತವಾಗಿದ್ದಾನೆ ಎಂದ ಪಾಕ್ ಸೇನೆ

ಬೆಳಗಾವಿಯಲ್ಲಿ 100 ಕೋಟಿ ರೂ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ ನಿರ್ಮಾಣ- ಸಿಎಂ ಡಿಕೆ ಶಿವಕುಮಾರ್ ಘೋಷಣೆ!

SIR ವಿವಾದ: ಫಾರ್ಮ್‌-6 ನಿಯಮ ಸರಳಗೊಳಿಸಿದ ಚುನಾವಣಾ ಆಯೋಗ, ಪಟ್ಟಿಯಿಂದ ಹೊರಗುಳಿದವರ ಸೇರ್ಪಡೆಗೆ ವಿಶೇಷ ಅಭಿಯಾನಕ್ಕೆ ಸೂಚನೆ..!