ಸಾಂದರ್ಭಿಕ ಚಿತ್ರ 
ದೇಶ

ಧಾರಾಕಾರ ಮಳೆ: ಮನೆಯಿಂದಲೇ ಕೆಲಸ ಮಾಡಿ, ಐಟಿ ಉದ್ಯೋಗಿಗಳಿಗೆ ತೆಲಂಗಾಣ ಸರ್ಕಾರ

ಧಾರಾಕಾರ ಮಳೆಯಿಂದಾಗಿ ಎಲ್ಲಾ ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಿಸಿರುವ ತೆಲಂಗಾಣ ಸರ್ಕಾರ, ಐಟಿ ಉದ್ಯೋಗಿಗಳು...

ಹೈದರಾಬಾದ್: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಎಲ್ಲಾ ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಿಸಿರುವ ತೆಲಂಗಾಣ ಸರ್ಕಾರ, ಐಟಿ ಉದ್ಯೋಗಿಗಳು ಮನೆಯಿಂದಲೇ ಕುಳಿತು ಕೆಲಸ ಮಾಡುವಂತೆ ಸಲಹೆ ನೀಡಿದೆ.

ಭಾರಿ ಮಳೆಯಿಂದಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗುವುದರಿಂದ ತೆಲಂಗಾಣ ಸರ್ಕಾರ ಐಟಿ ಸಂಸ್ಥೆಗಳಿಗೆ ಸಲಹೆ ನೀಡಿದೆ. ಮುಂದಿನ ಎರಡು ದಿನಗಳೂ ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸತತ 6 ನೇದಿನವೂ ಕೂಡ ಮಳೆ ಎಡೆಬಿಡದೇ ಸುರಿಯುತ್ತಿದೆ. ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳೆಲ್ಲಾ ನದಿಗಳಂತಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಸಂಘರ್ಷ ತೀವ್ರ: Hormuz ಜಲಸಂಧಿ ಬಳಿ ಅಮೆರಿಕ ಭೀಕರ ವೈಮಾನಿಕ ದಾಳಿ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ..!

ಬದಲಾದ ಸಂಸತ್ ಬಲಾಬಲದ ನಡುವೆ ಮುಂಗಾರು ಅಧಿವೇಶನ; ಜು.19 ರಂದು ಸರ್ವಪಕ್ಷಗಳ ಸಭೆ; ಜಿದ್ದಾಜಿದ್ದಿನ ರಾಜಕೀಯಕ್ಕೆ ವೇದಿಕೆ ಸಜ್ಜು..!

Bangkok pubನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಜೀವ ದಹನ; 63ಕ್ಕೂ ಹೆಚ್ಚು ಮಂದಿಗೆ ಗಾಯ, ವಿದ್ಯುತ್ ದೋಷವೇ ದುರಂತಕ್ಕೆ ಕಾರಣ?

ರಾಹುಲ್ ದ್ರಾವಿಡ್ ಇಂಗ್ಲೆಂಡ್ ಟೆಸ್ಟ್ ತಂಡದ ಮುಂದಿನ ಕೋಚ್ ಆಗ್ತಾರಾ?

ನಾಳೆ ಅರ್ಧಕ್ಕೆ ಹಾರಲಿದೆ ತ್ರಿವರ್ಣ ಧ್ವಜ; ದೇಶಾದ್ಯಂತ ಶೋಕಾಚರಣೆ: ಕತಾರ್‌ನ ಮಾಜಿ ಅಮೀರ್ ನಿಧನಕ್ಕೆ PM ಮೋದಿ ಸಂತಾಪ