ಆ್ಯಸಿಡ್ ದಾಳಿ 
ದೇಶ

ಗಂಡ ಮರುಮದುವೆಯಾಗಿದ್ದಕ್ಕೆ ಪತ್ನಿಯಿಂದ ಆ್ಯಸಿಡ್ ದಾಳಿ

ಪತಿ ಮರು ಮದುವೆಯಾಗಿದ್ದಕ್ಕೆ ನೊಂದ ಪತ್ನಿ ಆತನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಜಮ್ಮುವಿನಲ್ಲಿ ನಡೆದಿದೆ.

ಜಮ್ಮು: ಪತಿ ಮರು ಮದುವೆಯಾಗಿದ್ದಕ್ಕೆ ಬೇಸರಗೊಂಡ ಪತ್ನಿ ಆತನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಜಮ್ಮುವಿನಲ್ಲಿ ನಡೆದಿದೆ. 
ಜಮ್ಮುವಿನ ಖಥುವಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪತಿ ಮೊಹಮ್ಮದ್ ದಿನ್ ಮೇಲೆ ಪತ್ನಿ ಶಮೀಮಾ ಅಖ್ತರ್ ಆ್ಯಸಿಡ್ ಎರಚಿದ್ದಾಳೆ. 
ಕಳೆದ ಹತ್ತು ವರ್ಷಗಳ ಹಿಂದೆ ಇವರಿಬ್ಬರು ದಾಂಪತ್ಯಕ್ಕೆ ಕಾಲಿರಿಸಿದ್ದು, ಮಗಳ ಸಹಾಯ ಪಡೆದು ಗಂಡನ ಮೇಲೆ ಆ್ಯಸಿಡ್ ಹಾಕಿದ್ದು, ಆ್ಯಸಿಡ್ ದಾಳಿಯಿಂದಾಗಿ ಮೊಹಮ್ಮದ್ ದಿನ್ ಗಂಭೀರವಾಗಿ ಗಾಯಗೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನರವಾಣೆ ಪುಸ್ತಕಕ್ಕೆ ಹೆದರಿ ಮೋದಿ ಲೋಕಸಭೆಗೆ ಗೈರು, ಭದ್ರತಾ ಕಾರಣದಿಂದ ಅಲ್ಲ: ರಾಹುಲ್ ಗಾಂಧಿ

ಸಂಸತ್ತಿನಲ್ಲಿ ಕೋಲಾಹಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳಿಂದ ಸಭಾತ್ಯಾಗ; ಲೋಕಸಭೆ ನಾಳೆಗೆ ಮುಂದೂಡಿಕೆ

ಹುಬ್ಬಳ್ಳಿ: ಕನ್ನಡ, ಕನ್ನಡ ವಿವಾದದ ಬಳಿಕ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಬಾಲಿವುಡ್ ಗಾಯಕ ಸೋನು ನಿಗಮ್

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: ಎಸ್‌ಐಟಿಯಿಂದ 9 ಪುಟಗಳ ಟಿಪ್ಪಣಿ ಪರಿಶೀಲನೆ; ಅಧಿಕಾರಿಳು ಹೇಳಿದ್ದೇನು?

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ಬೆವರಳಿಸಿದ ನೇಪಾಳಕ್ಕೆ Dale Steyn ಫಿದಾ, ಕೋಚಿಂಗ್ ಆಫರ್ ಕೊಟ್ಟ ದಕ್ಷಿಣ ಆಫ್ರಿಕಾ ಮಾಜಿ ವೇಗಿ!

SCROLL FOR NEXT