ಅಪಘಾತ 
ದೇಶ

ಭೀಕರ ಅಪಘಾತ: 10 ವರ್ಷದ ಬಾಲಕಿ ಸೇರಿ ಒಂದೇ ಕುಟುಂಬದ 5 ಸಾವು

ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕೊಯ್ಯಮತ್ತೂರ್ ನಲ್ಲಿ ನಡೆದಿದೆ...

ಕೊಯ್ಯಮತ್ತೂರ್: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕೊಯ್ಯಮತ್ತೂರ್ ನಲ್ಲಿ ನಡೆದಿದೆ.

ಬುಧವಾರ ಬೆಳಗ್ಗೆ ಸೆಲ್ಲಾಪ್ಪನಪಾಳ್ಯಂ ಪಿರಿವು ಬಳಿ ಪೊಲಚ್ಚಿ ಬಳಿ ದಾರುಣ ಸಾವು ಸಂಭವಿಸಿದೆ. ರಾಜೀವ್ ನಗರದ ನಿವಾಸಿ 70 ವರ್ಷದ ನಟರಾಜ್, ಮಗ ತಿರುಮುರುಗನ್, ಮಗಳು ಜಯಲಕ್ಷ್ಮಿ, ಅಳಿಯ ಆನಂದ ಕೃಷ್ಣನ್, ಮೊಮ್ಮಗಳು 10 ವರ್ಷದ ಶೃತಿ ಮೃತ ದುರ್ದೈವಿಗಳು.

ಅಪಘಾತದಲ್ಲಿ ಗಾಯಗೊಂಡಿರುವ ಇನ್ನು ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಲಾಯಿಸುತ್ತಿದ್ದ ಆನಂದ್ ಕುಮಾರ್ ಅವರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಗುದ್ದಿದ್ದಾರೆ  ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!