ಸಾರ್ಕ್ ಶೃಂಗಸಭೆಯನ್ನು ಬಹಿಷ್ಕರಿಸುವ ಭಾರತ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ ಉದ್ಯಮಿ ರತನ್ ಟಾಟಾ
ಪಾಕಿಸ್ತಾನ ಗಡಿ ಪ್ರದೇಶದಲ್ಲಿ ನಿರಂತರ ಭಯೋತ್ಪಾದನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಇಸ್ಲಾಮಾಬಾದ್ ನಲ್ಲಿ ನಡೆಯಬೇಕಿದ್ದ ಸಾರ್ಕ್ ಸಮ್ಮೇಳನವನ್ನು ಬಹಿಷ್ಕರಿಸಿರುವ ಭಾರತ ಸರ್ಕಾರದ ಕ್ರಮವನ್ನು ಉದ್ಯಮಿ ರತನ್ ಟಾಟಾ ಸ್ವಾಗತಿಸಿದ್ದಾರೆ.
ನವದೆಹಲಿ: ಪಾಕಿಸ್ತಾನ ಗಡಿ ಪ್ರದೇಶದಲ್ಲಿ ನಿರಂತರ ಭಯೋತ್ಪಾದನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಇಸ್ಲಾಮಾಬಾದ್ ನಲ್ಲಿ ನಡೆಯಬೇಕಿದ್ದ ಸಾರ್ಕ್ ಸಮ್ಮೇಳನವನ್ನು ಬಹಿಷ್ಕರಿಸಿರುವ ಭಾರತ ಸರ್ಕಾರದ ಕ್ರಮವನ್ನು ಉದ್ಯಮಿ ರತನ್ ಟಾಟಾ ಸ್ವಾಗತಿಸಿದ್ದಾರೆ.