ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರ ದಾಳಿ
ದಕ್ಷಿಣ ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ಶುಕ್ರವಾರ ಭದ್ರಡಾ ಪಡೆಯ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಆದರೆ ಯಾವುದೇ ಸಾವು-ನೋವು...
ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ಶುಕ್ರವಾರ ಭದ್ರಡಾ ಪಡೆಯ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಆದರೆ ಯಾವುದೇ ಸಾವು-ನೋವು ಸಂಭವಿಸಿಲ್ಲ ಎದು ಪೊಲೀಸರು ತಿಳಿಸಿದ್ದಾರೆ.
ಇಂದು ಸಂಜೆ 5 ಗಂಟೆಯ ಸುಮಾರಿಗೆ ಯರಿಪೋರ ಪ್ರದೇಶದ ಬೆಹಿಬಾಘ್ ನಲ್ಲಿ ಪೊಲೀಸ್ ಮತ್ತು ಸಿಆರ್ ಪಿಎಫ್ ನ ಜಂಟಿ ಕಾವಲು ಪಡೆಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಭದ್ರತಾ ಪಡೆಗಳು ಸಹ ಉಗ್ರರ ವಿರುದ್ಧ ಪ್ರತಿದಾಳಿ ನಡೆಸಿದ್ದು, ತಪ್ಪಿಸಿಕೊಂಡಿರುವ ಉಗ್ರರಾಗಿ ಸೇನೆ ಶೋಧ ಕಾರ್ಯಾಚರಣೆ ಆರಂಭಿಸಿದೆ ಎಂದು ಅವರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.