ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೊಕೇನ್ ಸಂಗ್ರಹ: 6 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಕೊಕೇನ್ ನ್ನು ದೋಣಿಯಲ್ಲಿ ಸಾಗಿಸುತ್ತಿದ್ದ ಆರು ಮಂದಿ ಭಾರತೀಯ ಮೀನುಗಾರರನ್ನು...

ಬಂಧಿತ ಮೀನುಗಾರರು
Sumana Upadhyaya
Updated On : 2 Apr 2017, 12:12 pm
ನವದೆಹಲಿ: ಕೊಕೇನ್ ನ್ನು ದೋಣಿಯಲ್ಲಿ ಸಾಗಿಸುತ್ತಿದ್ದ ಆರು ಮಂದಿ ಭಾರತೀಯ ಮೀನುಗಾರರನ್ನು ನೈನತೀವು ಸಮೀಪ ಶ್ರೀಲಂಕಾ ನೌಕಾಪಡೆ ಬಂಧಿಸಿದೆ.
ಮೀನುಗಾರರಲ್ಲಿದ್ದ 13.5 ಕೆಜಿ ಕೊಕೇನ್ ನ್ನು ನೌಕಾಪಡೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.
ಬಂಧಿತ ಮೀನುಗಾರರನ್ನು ಹೆಚ್ಚಿನ ವಿಚಾರಣೆಗೆ ಕಂಗೆಶಾಂತುರೈ ನೌಕಾ ಶಿಬಿರಕ್ಕೆ ಕರೆದೊಯ್ಯಲಾಗಿದೆ. 

Advertisement

Advertisement

ಕಳೆದ ಮಾರ್ಚ್ 26ರಂದು ಶ್ರೀಲಂಕಾ ನೌಕಾಪಡೆ ತಮಿಳುನಾಡಿನ ಪುದುಕೊಟ್ಟೈ ಮತ್ತು ನಾಗಪಟ್ಟಿನಂ ಜಿಲ್ಲೆಗಳಿಂದ 12 ಮಂದಿ ಭಾರತೀಯ ಮೀನುಗಾರರನ್ನು ಬಂಧಿಸಿ ದೋಣಿಗಳನ್ನು ವಶಪಡಿಸಿಕೊಂಡಿತ್ತು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments