ಸ್ಮೃತಿ ಇರಾನಿ ಮತ್ತು ರೋನಿತ್ ರಾಯ್ 
ದೇಶ

ವಿಮಾನದಲ್ಲಿ ಸ್ಮೃತಿ ಇರಾನಿ ಜೊತೆ ರೋನಿತ್ ರಾಯ್ ಫೋಟೋ: ಸಾಮಾಜಿಕ ಮಾಧ್ಯಮದಲ್ಲಿ ವೈರಲ್

ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ರೋನಿತ್ ರಾಯ್ ವಿಮಾನವೊಂದರಲ್ಲಿ ಪ್ರಯಾಣಿಸುತ್ತಿದ್ದಾಗ ಪರಸ್ಪರ ಭೇಟಿಯಾಗಿದ್ದಾರೆ. ಈ ವೇಳೆ ಫೋಟೋ ಕ್ಲಿಕ್ಕಿಸಿಕೊಂಡ ...

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ  ಇರಾನಿ  ಮತ್ತು ರೋನಿತ್ ರಾಯ್ ವಿಮಾನವೊಂದರಲ್ಲಿ ಪ್ರಯಾಣಿಸುತ್ತಿದ್ದಾಗ ಪರಸ್ಪರ ಭೇಟಿಯಾಗಿದ್ದಾರೆ. ಈ ವೇಳೆ ಫೋಟೋ ಕ್ಲಿಕ್ಕಿಸಿಕೊಂಡ ರೋನಿತ್ ರಾಯ್ ಟ್ವಿಟ್ಟರ್‌ನಲ್ಲಿ ಈ ಫೋಟೋ ಶೇರ್ ಮಾಡಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ರಾಜಕೀಯಕ್ಕೆ ಬರುವ ಮುನ್ನ ನಟಿಯಾಗಿದ್ದರು. ಕಿರುತೆರೆಯಲ್ಲಿ ಅವರು ನಟಿಸಿದ ಧಾರವಾಹಿಗಳು ಸೂಪರ್ ಹಿಟ್ ಆಗಿದ್ದವು. ಸ್ಮೃತಿ ಸತತ 5 ಬಾರಿ ಇಂಡಿಯನ್ ಟೆಲಿವಿಷನ್ ಅಕಾಡೆಮಿಯ ಬೆಸ್ಟ್‌ ಆವಾರ್ಡ್‌ ಪಡೆದಿದ್ದರು.

ಏಕ್ತಾ ಕಪೂರ್ ಅವರ Kyonki Saas Bhi Kabhi Bahu Thi ಸೀರಿಯಲ್‌ನಲ್ಲಿ ತುಳಸಿಯಾಗಿ ನಟಿಸಿದ್ದ ಸ್ಮೃತಿ  ಅಪಾರ ಜನಪ್ರಿಯತೆ ಗಳಿಸಿದ್ದರು. ಈ ಸೀರಿಯಲ್‌ನಲ್ಲಿ ಸ್ಮೃತಿಗೆ ಪತಿಯಾಗಿ ರೋನಿತ್ ರಾಯ್ ಮಿಹಿರ್ ಪಾತ್ರದಲ್ಲಿ ಅಭಿನಯಿಸಿದ್ದರು. ಇಬ್ಬರಿಗೂ ಅಪಾರ ಪ್ರಮಾಣದ ಅಭಿಮಾನಿಗಳಿದ್ದರು.
 
ಟಿವಿ ಸೀರಿಯಲ್‌ನಲ್ಲಿ ಪಾಪುಲರ್ ಆಗಿದ್ದ ಈ ಜೋಡಿ ಬಹಳ ದಿನಗಳ ನಂತರ ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದಕ್ಕೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ರೋನೀತ್ ರಾಯ್ ಇರಾನಿ ಅವರನ್ನು ಭೇಟಿಯಾಗುವ ಅವಕಾಶ ಸಿಕ್ಕಿದ್ದಕ್ಕೆ ಅತೀವ ಸಂತಸ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಕೈ ಮುಗೀತೀನಿ ಬಿಟ್ ಬಿಡ್ರೋ': ಫ್ರೀ ಗಿಫ್ಟ್ ಕೇಳಿದ್ದೇ ತಪ್ಪಾಯ್ತು, ಮನೆಗೆ ಬಂತು 70 ಕೋಟಿ ರೂ.ಮಿಲಿಟರಿ ಟ್ಯಾಂಕ್ ಆರ್ಡರ್; ನೆಟ್ಟಿಗರ ಕಾಟಕ್ಕೆ ವ್ಯಕ್ತಿ ಹೈರಾಣ!-Video

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಕೊಲ್ಲಾಪುರ: ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಕಣಿವೆಗೆ ತಳ್ಳಿ ಕೊಲೆಗೈದ ಬಾಯ್​ಫ್ರೆಂಡ್​!