ಶಿವಪಾಲ್ ಯಾದವ್ 
ದೇಶ

ಬಿಜೆಪಿ ಸೇರುವುದಿಲ್ಲ: ಶಿವಪಾಲ್ ಯಾದವ್

ಹಿರಿಯ ಸಮಾಜವಾದಿ ಪಕ್ಷದ ಮುಖಂಡ ಶಿವಪಾಲ್ ಸಿಂಗ್ ಯಾದವ್ ತಾವು ಬಿಜೆಪಿ ಸೇರುವ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸೇರುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಮಥುರಾ: ಹಿರಿಯ ಸಮಾಜವಾದಿ ಪಕ್ಷದ ಮುಖಂಡ ಶಿವಪಾಲ್ ಸಿಂಗ್ ಯಾದವ್ ತಾವು ಬಿಜೆಪಿ ಸೇರುವ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸೇರುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. 
ಏ.07 ರಂದು ಶಿವಪಾಲ್ ಯಾದವ್-ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ಊಹಾಪೋಹಕ್ಕೆ ಎಡೆಮಾಡಿಕೊಟ್ಟಿತ್ತು. 30 ನಿಮಿಷಗಳ ಕಾಲ ನಡೆದ ಈ ಭೇಟಿ "ಸೌಹಾರ್ದತೆಯ ಭೇಟಿಗಿಂತಲೂ ಹೆಚ್ಚಿನದ್ದೇನೂ ಇರಬೇಕು" ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದರು. 
ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಿವಪಾಲ್ ಯಾದವ್, ಸೌಹಾರ್ದತೆಯ ಭೇಟಿಯಾಗಿದ್ದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ್ದರಲ್ಲಿ ವಿಶೇಷ ಇರಲಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ತಾವು ಹೊಸ ಪಕ್ಷ ಸ್ಥಾಪಿಸುವ ಬಗೆಗಿನ ವರದಿಗಳನ್ನೂ ಶಿವಪಾಲ್ ಯಾದವ್ ತಳ್ಳಿಹಾಕಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿದ್ದ ರಿಗ್ಗಿಂಗ್ ವಾತಾವರಣದಲ್ಲಿ ನಿಜವಾಗಿಯೂ ಕೆಲಸ ಮಾಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ