ಮೋಹನ್ ಭಾಗ್ವತ್ 
ದೇಶ

ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ಮೂಲ ಉದ್ದೇಶದ ಘನತೆ ತಗ್ಗಿಸುತ್ತದೆ: ಮೋಹನ್ ಭಾಗ್ವತ್

ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರ ನಡೆಸುವುದು ಮೂಲ ಉದ್ದೇಶದ ಘನತೆಯನ್ನು ತಗ್ಗಿಸುತ್ತದೆ ಎಂದು ಆರ್ ಎಸ್ಎಸ್ ನ ಮುಖಂಡ ಮೋಹನ್ ಭಾಗ್ವತ್ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರ ನಡೆಸುವುದು ಮೂಲ ಉದ್ದೇಶದ ಘನತೆಯನ್ನು ತಗ್ಗಿಸುತ್ತದೆ ಎಂದು ಆರ್ ಎಸ್ಎಸ್ ನ ಮುಖಂಡ ಮೋಹನ್ ಭಾಗ್ವತ್ ಅಭಿಪ್ರಾಯಪಟ್ಟಿದ್ದಾರೆ. 
ದೇಶಾದ್ಯಂತ ಸಂಪೂರ್ಣ ಗೋಹತ್ಯಾ ನಿಷೇಧ ಜಾರಿಗೊಳಿಸುವಂತೆ ಆಗ್ರಹಿಸಿರುವ ಮೋಹನ್ ಭಾಗ್ವತ್, ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರ ನಡೆಸುವುದು ಮೂಲ ಉದ್ದೇಶದ ಘನತೆಯನ್ನು ತಗ್ಗಿಸುತ್ತದೆ ಎಂದು ಹೇಳಿದ್ದಾರೆ. ದೇಶಾದ್ಯಂತ ಗೋಹತ್ಯೆ ನಿಷೇಧಕ್ಕೆ ಕಾನೂನು ಅಗತ್ಯವಿದೆ, ಕಾನೂನಿನ ಚೌಕಟ್ಟಿನಲ್ಲಿ ಗೋರಕ್ಷಣೆ ಮಾಡಬೇಕು ಎಂದು ಮೋಹನ್ ಭಾಗ್ವತ್ ಕರೆ ನೀಡಿದ್ದಾರೆ. 
ದೇಶದ ಕಾನೂನನ್ನು ಗೌರವಿಸಬೇಕು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರ ನಡೆಸಬಾರದು ಎಂದು ಮೋಹನ್ ಭಾಗ್ವತ್ ಕರೆ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಐತಿಹಾಸಿಕ: ಪ.ಬಂಗಾಳದ ನೂತನ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ, ಹೊಸ ರಾಜಕೀಯ ಯುಗಕ್ಕೆ ಚಾಲನೆ

ಝಲ್ ಮುರಿ, ಸಿಹಿತಿನಿಸು ಮತ್ತು ರವೀಂದ್ರನಾಥ ಟಾಗೋರ್: ಬಿಜೆಪಿ ಬಂಗಾಳ ಪ್ರಮಾಣವಚನ ಸಮಾರಂಭದಲ್ಲಿ ಬಂಗಾಳಿ ಸೊಗಡು

ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ: ಕೋಲ್ಕತಾದ ಬ್ರಿಗೇಡ್ ಪರೇಡ್ ಮೈದಾನದ ಐತಿಹಾಸಿಕ ಇತಿಹಾಸ

ಸಂಸ್ಥಾಪಕ ಪಿತೃಗಳ ಕನಸುಗಳ ಸಾಕಾರ, ಸೋನಾರ್ ಬಾಂಗ್ಲಾ ಯುಗ ಅಧಿಕೃತ ಆರಂಭ: ಸಿಎಂ ಸುವೇಂದು ಅಧಿಕಾರಿ ಮೊದಲ ಮಾತು

ಆರ್ಥಿಕ ನಷ್ಟದಲ್ಲಿ OMC, ಜನಸಾಮಾನ್ಯರಿಗೆ ಶೀಘ್ರದಲ್ಲೇ ಕಾದಿದೆ ಬಿಗ್ ಶಾಕ್!

SCROLL FOR NEXT