ಬ್ರಹ್ಮೋಸ್ ಕ್ಷಿಪಣಿ 
ದೇಶ

ಭಾರತೀಯ ನೌಕಾ ಪಡೆಯಿಂದ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ಭೂ ಪ್ರದೇಶದ ಮೇಲೆ ದಾಳಿ ನಡೆಸುವ ಬ್ರಹ್ಮೋಸ್ ಕ್ಷಿಪಣಿಯ ಆವೃತ್ತಿಯ ಪರೀಕ್ಷೆಯನ್ನು ಭಾರತೀಯ ನೌಕಾ ಪಡೆ ಏ.21 ರಂದು ಯಶಸ್ವಿಯಾಗಿ ನಡೆಸಿದೆ.

ನವದೆಹಲಿ: ಭೂ ಪ್ರದೇಶದ ಮೇಲೆ ದಾಳಿ ನಡೆಸುವ ಬ್ರಹ್ಮೋಸ್ ಕ್ಷಿಪಣಿಯ ಆವೃತ್ತಿಯ ಪರೀಕ್ಷೆಯನ್ನು ಭಾರತೀಯ ನೌಕಾ ಪಡೆ ಏ.21 ರಂದು ಯಶಸ್ವಿಯಾಗಿ ನಡೆಸಿದೆ. 
ಈ ಬಗ್ಗೆ ನೌಕಾ ಪಡೆಯ ಅಧಿಕಾರಿಯೊಬ್ಬರು ಪ್ರತಿಕ್ರಿಯೆ ನೀಡಿದ್ದು, ಪರೀಕ್ಷಾರ್ಥ ಪ್ರಯೋಗದಲ್ಲಿ ಬ್ರಹ್ಮೋಸ್ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿಯ ಹೊಸ ಆವೃತ್ತಿ ನಿರೀಕ್ಷಿತ ಫಲವನ್ನು ನೀಡಿದೆ ಎಂದು ಹೇಳಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ಕ್ಷಿಪಣಿಯ ಪರೀಕ್ಷೆ ನಡೆಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CJP ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮ ಇಲ್ಲ, ಸರ್ಕಾರದಿಂದ ಭರವಸೆ- ಜೆ.ಪಿ. ನಡ್ಡಾ

ಪ್ರಧಾನ್ ರಾಜೀನಾಮೆ: ಕನ್ನಡಿಗ ಪ್ರಹ್ಲಾದ್ ಜೋಶಿಗೆ ಜಾಕ್‌ಪಾಟ್; ಹೆಚ್ಚುವರಿಯಾಗಿ ಶಿಕ್ಷಣ ಖಾತೆ ಜವಾಬ್ದಾರಿ!

ಮುಸ್ಲಿಂ, ಕ್ರೈಸ್ತ-ವಿರೋಧಿ ರಾಜಕೀಯದ ಆಡಳಿತ ನಿಲ್ಲಿಸಿ: ಇದು ಕೇವಲ ಟ್ರೈಲರ್ ಅಷ್ಟೇ, ಅಸಲಿ ಪಿಕ್ಚರ್ ಬಾಕಿಯಿದೆ- ಸೌರವ್ ದಾಸ್!

ಐರ್ಲೆಂಡ್, ಇಂಗ್ಲೆಂಡ್ ವಿರುದ್ಧ T20 ಸರಣಿ ಸೋಲಿನ ಕಹಿ ಬಳಿಕ ಈಗ ಜಿಂಬಾಬ್ವೆ ವಿರುದ್ಧ ಸರಣಿ ಗೆದ್ದ ಭಾರತ!

ಸಿಜೆಪಿ ಅಭಿಜಿತ್ ದೀಪ್ಕೆ ರಾಜಕೀಯ ಪ್ರವೇಶ? ಮೊದಲು ಸುರಕ್ಷಿತವಾಗಿ ಮನೆಗೆ ಬರಲಿ- ಪೋಷಕರ ಆತಂಕ!