ಉತ್ತರ ಪ್ರದೇಶ: 2,000 ಮದರಸಾ, ಮಸೀದಿಗಳ ಮೇಲೆ ನಿಗಾ 
ದೇಶ

ಉತ್ತರ ಪ್ರದೇಶ: 2,000 ಮದರಸಾ, ಮಸೀದಿಗಳ ಮೇಲೆ ನಿಗಾ

ದೆಹಲಿ, ಉತ್ತರ ಪ್ರದೇಶವನ್ನು ಟಾರ್ಗೆಟ್ ಮಾಡುತ್ತಿದ್ದ, ಭಯೋತ್ಪಾದಕ ದಾಳಿಯಲ್ಲಿ ತೊಡಗಿದ್ದಾರೆ ಎನ್ನಲಾಗಿದ್ದ 5 ಯುವಕರ ಬಂಧನದ ನಂತರ ಉತ್ತರ ಪ್ರದೇಶದಲ್ಲಿ 2,000 ಮದರಸಾ, ಮಸೀದಿಗಳ ಮೇಲೆ ನಿಗಾ ವಹಿಸಲಾಗಿದೆ.

ಬಿಜ್ನೋರ್: ದೆಹಲಿ, ಉತ್ತರ ಪ್ರದೇಶವನ್ನು ಟಾರ್ಗೆಟ್ ಮಾಡುತ್ತಿದ್ದ, ಭಯೋತ್ಪಾದಕ ದಾಳಿಯಲ್ಲಿ ತೊಡಗಿದ್ದಾರೆ ಎನ್ನಲಾಗಿದ್ದ 5 ಯುವಕರ ಬಂಧನದ ನಂತರ ಉತ್ತರ ಪ್ರದೇಶದಲ್ಲಿ 2,000 ಮದರಸಾ, ಮಸೀದಿಗಳ ಮೇಲೆ ನಿಗಾ ವಹಿಸಲಾಗಿದೆ. 
ಉತ್ತರ ಪ್ರದೇಶದ ಬಿಜ್ನೋರ್ ಸುತ್ತಮುತ್ತಲ ಪ್ರದೇಶಗಳಲ್ಲಿರುವ 2,000 ಮಸೀದಿ ಹಾಗೂ ಮದರಸಾಗಳ ಮೇಲೆ ಭದ್ರತಾ ನಿಗಾ ಇಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಉತ್ತರ ಪ್ರದೇಶದಿಂದ ಬಂಧಿತರಾಗಿರುವ ಯುವಕರಿಗೆ ಉಗ್ರವಾದದೊಂದಿಗೆ ನಂಟಿದ್ದು, ವಿವಿಧ ಮದರಸಾಗಳಲ್ಲಿ ಓದಿದ್ದಾರೆ. ಈ ಹಿನ್ನೆಲೆಯಲ್ಲಿ ಮದರಸಾಗಳ ಮೇಲೆ ನಿಗಾ ವಹಿಸಲಾಗಿದೆ ಎಂದು ಬಿಜ್ನೋರ್ ನ ಎಸ್ ಪಿ ಅಜಯ್ ಸಹಾನಿ ಹೇಳಿದ್ದಾರೆ. 
ಯುವಕರನ್ನು ಉಗ್ರವಾದಕ್ಕೆ ಉತ್ತೇಜಿಸುವ ಸಂಸ್ಥೆಗಳು ಹಾಗೂ ಪ್ರದೇಶಗಳ ಬಗ್ಗೆಯೂ ಕಟ್ಟುನಿಟ್ಟಿನ ನಿಗಾ ವಹಿಸುತ್ತಿದ್ದೇವೆ ಎಂದು ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿಗಳು ಹೇಳಿರುವುದನ್ನು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ