ಅರವಿಂದ್ ಕೇಜ್ರಿವಾಲ್ 
ದೇಶ

ಬಿಜೆಪಿ ವಿರುದ್ಧ ಎಲ್ಲಾ ಒಳ್ಳೆಯ ಜನರೂ ಕೈ ಜೋಡಿಸಬೇಕು: ಕೇಜ್ರಿವಾಲ್ ಕರೆ

ಬಿಜೆಪಿ ವಿರುದ್ಧ ಮೈತ್ರಿಕೂಟ ರಚನೆಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹ ಸಮ್ಮತಿ ಸೂಚಿಸಿದ್ದು ಒಳ್ಳೆಯವರೆಲ್ಲರೂ ಬಿಜೆಪಿ ವಿರುದ್ಧ ಕೈ ಜೋಡಿಸಬೇಕೆಂದು ಕರೆ ನೀಡಿದ್ದಾರೆ.

ನವದೆಹಲಿ: ಬಿಜೆಪಿ ವಿರುದ್ಧ ಮೈತ್ರಿಕೂಟ ರಚನೆಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹ ಸಮ್ಮತಿ ಸೂಚಿಸಿದ್ದು ಒಳ್ಳೆಯವರೆಲ್ಲರೂ ಬಿಜೆಪಿ ವಿರುದ್ಧ ಕೈ ಜೋಡಿಸಬೇಕೆಂದು ಕರೆ ನೀಡಿದ್ದಾರೆ. 
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ತಪ್ಪು ಮಾಡಿರುವುದಾಗಿ ಒಪ್ಪಿಕೊಂಡಿರುವ ಕೇಜ್ರಿವಾಲ್, ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಸೋಲುಂಟಾಗಲು ಮತಯಂತ್ರಗಳ ದುರ್ಬಳಕೆಯೇ ಕಾರಣ ಎಂದು ಹೇಳಿದ್ದಾರೆ. ಬಿಜೆಪಿ ವಿರುದ್ಧ ಮಹಾ ಮೈತ್ರಿಯ ಅಗತ್ಯವಿದ್ದರೆ ಒಳ್ಳೆಯ ವ್ಯಕ್ತಿಗಳು ಮುಂದೆ ಬಂದು ಕೈ ಜೋಡಿಸಬೇಕು ಎಂದು ದೆಹಲಿ ಸಿಎಂ ಅಭಿಪ್ರಾಯಪಟ್ಟಿದ್ದಾರೆ. 
ಕೇರಳ ಸಿಎಂ ವಿಜಯ್ ಪಿಣರಾಯಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಕೇಜ್ರಿವಾಲ್ ಈ ಹೇಳಿಕೆ ನೀಡಿರುವುದು ಮಹತ್ವ ಪಡೆದುಕೊಂಡಿದೆ. ಇದಕ್ಕೂ ಮುನ್ನ ಬಿಹರ ಸಿಎಂ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಕೇಜ್ರಿವಾಲ್ ಇದೇ ರೀತಿಯ ಮಹಾ ಮೈತ್ರಿಗೆ ಕರೆ ನೀಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್