ಅರವಿಂದ್ ಕೇಜ್ರಿವಾಲ್ 
ದೇಶ

ಎಂಸಿಡಿ ಚುನಾವಣೆ: ಇವಿಎಂ ಗಳಲ್ಲಿ ದೋಷ ಇದೆ- ಕೇಜ್ರಿವಾಲ್

ದೆಹಲಿಯಲ್ಲಿ ಮಹಾನಗರ ಪಾಲಿಕೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತೆ ಇವಿಎಂಗಳ ಕಾರ್ಯನಿರ್ವಹಣೆ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ.

ನವದೆಹಲಿ: ದೆಹಲಿಯಲ್ಲಿ ಮಹಾನಗರ ಪಾಲಿಕೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತೆ ಇವಿಎಂಗಳ ಕಾರ್ಯನಿರ್ವಹಣೆ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. 
ಮತಯಂತ್ರಗಳಲ್ಲಿ ದೋಷವಿದೆ. ಅಷ್ಟೇ ಅಲ್ಲದೇ ಮತದಾರರ ಗುರುತಿನ ಚೀಟಿಯನ್ನು ಹೊಂದಿರುವವರಿಗೆ ಮತದಾನ ಮಾಡಲು ಅವಕಾಶ ನೀಡಲಾಗುತ್ತಿಲ್ಲ. ಚುನಾವಣಾ ಆಯೋಗ ಏನು ಮಾಡುತ್ತಿದೆ? ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. 
ದೆಹಲಿ ಮಹಾನಗರ ಪಾಲಿಕೆಗೆ ಮತದಾನ ನಡೆಯುತ್ತಿದ್ದು, ದೆಹಲಿ ಪಾಲಿಕೆಯು ಒಟ್ಟು 272 ವಾರ್ಡ್ ಗಳನ್ನು ಹೊಂದಿದ್ದು, 1,32,10,206 ಮತದಾರರಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!