ಮುಕ್ತಾರ್ ಅಬ್ಬಾಸ್ ನಖ್ವಿ 
ದೇಶ

ಅಲ್ಪಸಂಖ್ಯಾತರೂ ಸೇರಿ ಎಲ್ಲಾ ವರ್ಗದವರಿಗೂ ಎನ್ ಡಿಎ ಕೆಲಸ ಮಾಡಿದೆ: ಸಚಿವ ನಖ್ವಿ

ಎನ್ ಡಿಎ ಸರ್ಕಾರ ಅಲ್ಪಸಂಖ್ಯಾತರೂ ಸೇರಿದಂತೆ ಎಲ್ಲಾ ವರ್ಗದವರಿಗೂ ಸಹಕಾರಿಯಾಗುವಂತಹ ಕೆಲಸ ಮಾಡಿದೆ ಎಂದು ಹೇಳಿದ್ದಾರೆ.

ಗಾಜಿಯಾಬಾದ್: ಮೇ. ತಿಂಗಳಿಗೆ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದು ಮೂರು ವರ್ಷಗಳು ಪೂರ್ಣಗೊಳ್ಳಲಿದೆ, ಈ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಎನ್ ಡಿಎ ಸರ್ಕಾರ ಅಲ್ಪಸಂಖ್ಯಾತರೂ ಸೇರಿದಂತೆ ಎಲ್ಲಾ ವರ್ಗದವರಿಗೂ ಸಹಕಾರಿಯಾಗುವಂತಹ ಕೆಲಸ ಮಾಡಿದೆ ಎಂದು ಹೇಳಿದ್ದಾರೆ. 
ಅಲ್ಪಸಂಖ್ಯಾತ ಇಲಾಖೆಯ ರಾಜ್ಯ ಸಚಿವರಾಗಿರುವ ಮುಕ್ತಾರ್ ಅಬ್ಬಾಸ್ ನಖ್ವಿ, ಸಮಗ್ರ ಅಭಿವೃದ್ಧಿಯ ಸಿದ್ಧಾಂತದ ಬದ್ಧತೆಯನ್ನು ಮರೆಸಿ, ಅರಾಜಕತೆಯತ್ತ ಕೊಂಡೊಯ್ಯುವ ಯಾವುದೇ ಷಡ್ಯಂತ್ರಗಳಿಗೂ ಕೇಂದ್ರ ಹಾಗು ಉತ್ತರ ಪ್ರದೇಶ ಸರ್ಕಾರಗಳು ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದ್ದಾರೆ. 
ಅಂತ್ಯೋದಯ ಕಾರ್ಯಕ್ರಮದ ಮೂಲಕ ದೇಶದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳ ಲಾಭ ದೊರೆಯುವಂತೆ ಕಳೆದ ಮೂರು ವರ್ಷಗಳಲ್ಲಿ ಮಾಡಿದ್ದೇವೆ. ಇದರಿಂದಾಗಿ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದವರಿಗೂ ಸಹಾಯ ಆಗಿದೆ ಎಂದು ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi Building Collapse: ಸಾವಿನ ಸಂಖ್ಯೆ 5ಕ್ಕೆ ಏರಿಕೆ; ಮೂವರ ಸ್ಥಿತಿ ಗಂಭೀರ, ಇನ್ನೂ 40ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ, ತನಿಖೆಗೆ ಸಮಿತಿ ರಚನೆ!

43ನೇ ವಯಸ್ಸಿನಲ್ಲಿ ಶಿಶ್ನ ಹಿಗ್ಗುವಿಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಕೋಟ್ಯಾಧಿಪತಿ ಇಘೋ ಉಬಿರಿಬೊ ಸಾವು!

Delhi building collapse: ‘ಪ್ರತಿ ವಿದ್ಯಾರ್ಥಿಯ ಜೀವವೂ ಅಮೂಲ್ಯ, ರಕ್ಷಣೆ ಖಚಿತಪಡಿಸಬೇಕು’: ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ಆಗ್ರಹ

Toxic ಮೂಲಕ ಇತಿಹಾಸ ಸೃಷ್ಟಿಸಿದ ಯಶ್; ಕನ್ನಡದ ಏಕೈಕ ನಟನಾಗಿ ಹೊಸ ದಾಖಲೆ!

ರಕ್ಷಾಬಂಧನ ದಿನದಂದೇ ಅಣ್ಣನ ಬಗ್ಗೆ ಕೆಟ್ಟ ಕಾಮೆಂಟ್, ಅತ್ತಿಗೆಯ ಕತ್ತು ಕೊಯ್ದು ನೀರಿನ ಟ್ಯಾಂಕ್‌ಗೆ ಎಸೆದ ತಂಗಿ!