ಸ್ವಾಮಿ ಪ್ರಸಾದ್ ಮೌರ್ಯ 
ದೇಶ

ಕಾಮ ತೃಪ್ತಿಗಾಗಿ ತಲಾಖ್ ಪದ್ಧತಿ ಬಳಕೆ: ಉತ್ತರಪ್ರದೇಶ ಸಚಿವರಿಂದ ವಿವಾದಾತ್ಮಕ ಹೇಳಿಕೆ

ಮುಸ್ಲಿಂರು ತಮ್ಮ ಕಾಮ ತೃಪ್ತಿಗಾಗಿ ಪತ್ನಿಯರನ್ನು ಬದಲಿಸಲು ತ್ರಿವಳಿ ತಲಾಖ್ ಪದ್ಧತಿಯನ್ನು ಬಳಸುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ...

ಲಖನೌ: ಮುಸ್ಲಿಂರು ತಮ್ಮ ಕಾಮ ತೃಪ್ತಿಗಾಗಿ ಪತ್ನಿಯರನ್ನು ಬದಲಿಸಲು ತ್ರಿವಳಿ ತಲಾಖ್ ಪದ್ಧತಿಯನ್ನು ಬಳಸುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದೇಶಾದ್ಯಂತ ತ್ರಿವಳಿ ತಲಾಖ್ ನಿಷೇಧಗೊಳ್ಳಬೇಕು ಎಂದು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸಚಿವರು ಇಂತಹ ಹೇಳಿಕೆ ನೀಡಿರುವುದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ. 
ತಲಾಖ್ ಗೆ ಯಾವುದೇ ರೀತಿಯ ಆಧಾರವಿಲ್ಲ, ಕೇವಲ ತಮ್ಮ ಕಾಮಕ್ಕಾಗಿ ಬಳಸಿಕೊಂಡು ಪತ್ನಿ ಮತ್ತು ಮಕ್ಕಳನ್ನು ಬೀದಿಗೆ ಬಿಡುತ್ತಿದ್ದಾರೆ. ಅಂತಹ ಸಂತ್ರಸ್ತ ಮಹಿಳೆಯರ ಪರ ಬಿಜೆಪಿ ಇದೆ ಎಂದು ಸ್ವಾಮಿ ಹೇಳಿದ್ದಾರೆ. 
ಸಚಿವರ ವಿವಾದಾತ್ಮಕ ಹೇಳಿಕೆ ಹಿನ್ನೆಲೆ ಪ್ರತಿಕ್ರಿಯಿಸಿರುವ ಅಖಿಲ ಭಾರತ ಇಸ್ಲಾಂ ವೈಯಕ್ತಿಕ ಕಾನೂನು ಮಂಡಳಿಯ ಹಿರಿಯ ಸದಸ್ಯ ಮೌಲಾನಾ ಖಾಲಿದ್ ರಶೀದ್ ಸಚಿವರು ಬೇಷರತ್ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!