ಘಟನಾ ಸ್ಥಳದಲ್ಲಿ ಪೊಲೀಸರು 
ದೇಶ

ದೆಹಲಿಯಲ್ಲಿ ಗುಂಪು ಘರ್ಷಣೆ: 3 ಸಾವು, ಓರ್ವ ಪೇದೆಗೆ ಗಾಯ

ದೆಹಲಿಯ ಮಿಯಾನ್ ವಾಲಿ ಪ್ರದೇಶದಲ್ಲಿ ಗುಂಪು ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡು, ಓರ್ವ ಪೊಲೀಸ್ ಪೇದೆಗೆ ಗಾಯವಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ...

ನವದೆಹಲಿ: ದೆಹಲಿಯ ಮಿಯಾನ್ ವಾಲಿ ಪ್ರದೇಶದಲ್ಲಿ ಗುಂಪು ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡು, ಓರ್ವ ಪೊಲೀಸ್ ಪೇದೆಗೆ ಗಾಯವಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. 
ಭುಪೇಂದ್ರ ಎಂಬಾತನ ವಿರುದ್ಧ ಹಲವು ಕ್ರಿಮಿನಲ್ ಕೇಸ್ ಗಳು ದಾಖಲಾಗಿದ್ದು, ಈತ ತನ್ನ ಗೆಳೆಯ ಅರ್ಜುನ್, ಭದ್ರತಾಧಿಕಾರಿ ವಿಜಯ್ ಹಾಗೂ ಪೇದೆ ಕುಲ್ದೀಪ್ ಎಂಬುವವರ ಜೊತೆಯಲ್ಲಿ ಕಾರಿನಲ್ಲಿ ಕುಳಿತಿದ್ದ. ರಾತ್ರಿ 11.15ರ ಸುಮಾರಿಗೆ ಕೆಲ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. 
ಪರಿಣಾಮ ಭುಪೇಂದ್ರ, ಅರ್ಜುನ್ ಮತ್ತು ವಿಜಯ್ ಎಂಬುವವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಪೇದೆ ಕುಲ್ದೀಪ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

ನೋಯ್ಡಾ: ಹಿಂಸಾಚಾರಕ್ಕೆ ತಿರುಗಿದ ಕಾರ್ಮಿಕರ ಪ್ರತಿಭಟನೆ; ಕಲ್ಲು ತೂರಾಟ, ಬೆಂಕಿ ಹಚ್ಚಿ ಆಕ್ರೋಶ

ಮಹಿಳಾ ಕೋಟಾ ಕಾನೂನು ಸಮಾನತೆಯ ಭಾರತಕ್ಕೆ ಪ್ರಮುಖ: ಪ್ರಧಾನಿ ಮೋದಿ

ಲೆಕ್ಕಾ ಕೊಡಿ.. ಹೈ ಡ್ರಾಮಾ; ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀ ಉಚ್ಛಾಟನೆ

ಬಿಗ್ ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿಯ 'ಪಟಾಕಿ ಕಿಚನ್' ಉದ್ಘಾಟಿಸಿದ ಮ್ಯೂಟೆಂಟ್ ರಘು! ಏನಿದರ ವಿಶೇಷತೆ? Video ನೋಡಿ..

SCROLL FOR NEXT