ವೆಂಕಯ್ಯ ನಾಯ್ಡು-ಮೋದಿ 
ದೇಶ

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ದೇಶಕ್ಕೆ ಪರಿಶ್ರಮ ಶ್ರದ್ಧಾಪೂರ್ವಕ ಸೇವೆ ಸಲ್ಲಿಸಲಿದ್ದಾರೆ: ಪ್ರಧಾನಿ ಮೋದಿ

ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಆಯ್ಕೆಗೊಂಡಿರುವ ಮಾಜಿ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ನವದೆಹಲಿ: ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಆಯ್ಕೆಗೊಂಡಿರುವ ಮಾಜಿ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದು, ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ದೇಶಕ್ಕೆ ಪರಿಶ್ರಮ ಶ್ರದ್ಧಾಪೂರ್ವಕ ಸೇವೆ ಸಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
ಉಪರಾಷ್ಟ್ರಪತಿಯಾಗಿ ಆಯ್ಕೆಗೊಂಡಿರುವ ವೆಂಕಯ್ಯ ನಾಯ್ಡು ಅವರಿಗೆ ಅಭಿನಂದನೆಗಳು, ಅತ್ಯುತ್ತಮ ಅಧಿಕಾರಾವಧಿ ಅವರದ್ದಾಗಿರಲಿ ಎಂದು ಶುಭಕೋರುವುದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ರಾಷ್ಟ್ರದ ಅಭಿವೃದ್ಧಿಗೆ ಬದ್ಧವಾಗಿ  ಪರಿಶ್ರಮ ಶ್ರದ್ಧಾಪೂರ್ವಕ ಸೇವೆ ಸಲ್ಲಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದಿರುವ ಮೋದಿ, ವೆಂಕಯ್ಯ ನಾಯ್ಡು ಅವರೊಂದಿಗೆ ಕಾರ್ಯನಿರ್ವಹಿಸಿದ ನೆನಪುಗಳನ್ನು ಹಂಚಿಕೊಂಡಿದ್ದಾರೆ. 
ಯುಪಿಎ ಅಭ್ಯರ್ಥಿ ಗೋಪಾಲ್ ಕೃಷ್ಣ ಗಾಂಧಿ ವಿರುದ್ಧ ಸ್ಪರ್ಧಿಸಿದ್ದ ವೆಂಕಯ್ಯ ನಾಯ್ಡು ಅವರಿಗೆ 516 ಮತಗಳು ದೊರೆತಿದ್ದರೆ, ಪರಾಜಿತ ಅಭ್ಯರ್ಥಿ ಗೋಪಾಲ ಕೃಷ್ಣ ಗಾಂಧಿ ಅವರು 244 ಮತಗಳನ್ನು ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!