ಫೈಜುದ್ದೀನ್ ಲಷ್ಕರ್ 
ದೇಶ

ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಅಶ್ಲೀಲ ಫೋಟೋ: ಕಾಮುಕ ಶಿಕ್ಷಕ ಬಂಧನ

ವಿದ್ಯಾರ್ಥಿನಿಯೊಂದಿಗೆ ವಿವಿಧ ಭಂಗಿಗಳಲ್ಲಿ ಅಶ್ಲೀಲ ಫೋಟೋ ತೆಗೆಸಿಕೊಂಡು ಅವುಗಳನ್ನು ಆನ್ ಲೈನ್ ನಲ್ಲಿ ಅಪ್ಲೋಡ್ ಮಾಡಿದ್ದ ಪ್ರಕರಣಕ್ಕೆ...

ದಿಸ್ಪುರ್(ಅಸ್ಸಾಂ): ವಿದ್ಯಾರ್ಥಿನಿಯೊಂದಿಗೆ ವಿವಿಧ ಭಂಗಿಗಳಲ್ಲಿ ಅಶ್ಲೀಲ ಫೋಟೋ ತೆಗೆಸಿಕೊಂಡು ಅವುಗಳನ್ನು ಆನ್ ಲೈನ್ ನಲ್ಲಿ ಅಪ್ಲೋಡ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. 
ಅಸ್ಸಾಂನ ಹೈಲಾಕಂಡಿ ಜಿಲ್ಲೆಯ ಕಟ್ಲಿಚೆರ್ಹಾ ಎಂಬ ಗ್ರಾಮದ ಸರ್ಕಾರಿ ಶಾಲೆಯ ಕಾಮುಕ ಶಿಕ್ಷಕ ಫೈಜುದ್ದೀನ್ ಲಸ್ಕರ್ ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತ ವಿದ್ಯಾರ್ಥಿಯೊಂದಿಗಿನ ಅಶ್ಲೀಲ ಫೋಟೋಗಳನ್ನು ಆನ್ ಲೈನ್ ಗೆ ಹಾಕಿದ್ದ. 
ಫೈಜುದ್ದೀನ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದರೂ ಪೊಲೀಸರು ಶಿಕ್ಷಕನನ್ನು ಬಂಧಿಸದೇ ಕೇವಲ ವಿಚಾರಣೆ ನಡೆಸಿ ಬಿಟ್ಟಿದ್ದರು. ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಮತ್ತೆ ಆತನನ್ನು ಬಂಧಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?