ದೇಶ

ಶ್ರೀಲಂಕಾದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ತಮಿಳುನಾಡಿನ ಮೂವರ ಬಂಧನ

Lingaraj Badiger
ಕೊಲಂಬೊ: ಶ್ರೀಲಂಕಾದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಮೂವರು ಭಾರತೀಯರನ್ನು ಬಂಧಿಸಲಾಗಿದೆ ಎಂದು ಭಾನುವಾರ ಮಾಧ್ಯಮಗಳು ವರದಿ ಮಾಡಿವೆ.
ಶ್ರೀಲಂಕಾ ನೌಕಾಪಡೆ ನೀಡಿರುವ ಮಾಹಿತಿ ಪ್ರಕಾರ, ತಮಿಳುನಾಡು ಮೂಲದ ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಅವರ ಹೆಸರುಗಳನ್ನು ಇನ್ನು ಬಹಿರಂಗಪಡಿಸಿಲ್ಲ.
ದಕ್ಷಿಣ ಪೂರ್ವ ನೌಕಾ ಕಮಾಂಡ್ ಮತ್ತು ಪೊಲೀಸ್ ವಿಶೇಷ ಕಾರ್ಯಪಡೆ ಸಿಬ್ಬಂದಿ ಕಳೆದ ಶುಕ್ರವಾರ ಮಧುದಮುನೈಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಮೂವರು ತಮಿಳರನ್ನು ಬಂಧಿಸಲಾಗಿದೆ ಎಂದು ಕೊಲಂಬೊ ಪೇಜ್ ವರದಿ ಮಾಡಿದೆ.
SCROLL FOR NEXT