ಭಾರತ-ಪಾಕಿಸ್ತಾನ 
ದೇಶ

ಉಭಯ ದೇಶದವರ ಕಂಠದಲ್ಲಿ ಮೂಡಿದ ಭಾರತ-ಪಾಕ್‌ನ ರಾಷ್ಟ್ರಗೀತೆಯ ವಿಡಿಯೋ ವೈರಲ್

ಭಾರತ ಮತ್ತು ಪಾಕಿಸ್ತಾನ ದೇಶಗಳ 70ನೇ ಸ್ವಾತಂತ್ರ್ಯ ದಿನಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು ಈ ಮಧ್ಯೆ ಭಾರತ ಮತ್ತು ಪಾಕಿಸ್ತಾನದ ಹಾಡುಗಾರರು ಎರಡು ದೇಶದ...

ಭಾರತ ಮತ್ತು ಪಾಕಿಸ್ತಾನ ದೇಶಗಳ 70ನೇ ಸ್ವಾತಂತ್ರ್ಯ ದಿನಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು ಈ ಮಧ್ಯೆ ಭಾರತ ಮತ್ತು ಪಾಕಿಸ್ತಾನದ ಹಾಡುಗಾರರು ಎರಡು ದೇಶದ ರಾಷ್ಟ್ರಗೀತೆಯನ್ನು ಹಾಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ. 
ಉಭಯ ದೇಶಗಳ ನಡುವೆ ಶಾಂತಿ ನೆಲೆಸಲಿ ಎಂಬ ಉದ್ದೇಶದೊಂದಿಗೆ ಈ ವಿಡಿಯೋವನ್ನು ಮಾಡಲಾಗಿದೆ. ಪಾಕ್ ರಾಷ್ಟ್ರಗೀತೆಯಿಂದ ಭಾರತದ ಜನ ಗಣ ಮನ ರಾಷ್ಟ್ರಗೀತೆಯನ್ನು ಜಂಟಿಯಾಗಿ ಹಾಡಿದ್ದಾರೆ. 
ವಾಯ್ಸ್ ಆಫ್ ರಾಮ್ ಗ್ರೂಪ್ ಈ ವಿಡಿಯೋವನ್ನು ನಿರ್ಮಿಸಿದೆ. ಭಾರತೀಯರು ಪಾಕ್ ರಾಷ್ಟ್ರಗೀತೆ ಮತ್ತು ಪಾಕಿಸ್ತಾನಿಗರು ಭಾರತದ ರಾಷ್ಟ್ರಗೀತೆಯನ್ನು ಹಾಡಿರುವುದು ನಿಜಕ್ಕೂ ಉಭಯ ದೇಶಗಳ ನಡುವಿನ ಶಾಂತಿಗೆ ಸ್ಫೂರ್ತಿಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

SCROLL FOR NEXT