ಸಂಗ್ರಹ ಚಿತ್ರ 
ದೇಶ

71ನೇ ಸ್ವಾತಂತ್ರ್ಯ ಸಂಭ್ರಮ: ಕಾಶ್ಮೀರದಲ್ಲಿ ಇಂಟರ್ನೆಟ್, ಮೊಬೈಲ್ ಸೇವೆಗಳು ಸ್ಥಗಿತ

ದೇಶದಾದ್ಯಂತ 71ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ಅಧಿಕಾರಿಗಳು...

ಶ್ರೀನಗರ: ದೇಶದಾದ್ಯಂತ 71ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ಅಧಿಕಾರಿಗಳು ಕಾಶ್ಮೀರದಲ್ಲಿ ಇಂಟರ್ನೆಟ್, ಮೊಬೈಲ್ ಸೇವೆಗಳನ್ನು ಮಂಗಳವಾರ ಸ್ಥಗಿತಗೊಳಿಸಿದ್ದಾರೆ. 
ಶ್ರೀನಗರದ ಬಕ್ಷಿ ಸ್ಟೇಡಿಯಂನಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. ಇದರಂತೆ ಮುಂಜಾಗ್ರತಾ ಕ್ರಮವಾಗಿ ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಹಾಗೂ ಮೊಬೈಲ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಬೆಳಿಗ್ಗೆ 8 ಗಂಟೆಯಿಂದಲೇ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಸಂಜೆ ಬಳಿಕ ಪರಿಸ್ಥಿತಿ ಆಧರಿಸಿ ಸೇವೆಗಳನ್ನು ಪುನರ್ ಸ್ಥಾಪನೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video