ಜಿಜೆಎಂ ಮುಖ್ಯಸ್ಥ ಗುರುಂಗ್‌ 
ದೇಶ

ಡಾರ್ಜಿಲಿಂಗ್ ನಲ್ಲಿ ಬಾಂಬ್ ಸ್ಫೋಟ: ಜಿಜೆಎಂ ಮುಖ್ಯಸ್ಥ ಗುರುಂಗ್‌ ವಿರುದ್ಧ ಪ್ರಕರಣ ದಾಖಲು

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ನಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಜಿಜೆಎಂ ಮುಖಂಡ ಬಿಮಲ್ ಗುರುಂಗ್ ಸೇರಿದಂತೆ ಸಂಘಟನೆಯ ಕಾರ್ಯಕರ್ತರ ವಿರುದ್ಧ ಯುಎಪಿಎ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಡಾರ್ಜಿಲಿಂಗ್: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ನಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಜಿಜೆಎಂ ಮುಖಂಡ ಬಿಮಲ್ ಗುರುಂಗ್ ಸೇರಿದಂತೆ ಸಂಘಟನೆಯ ಕಾರ್ಯಕರ್ತರ ವಿರುದ್ಧ ಯುಎಪಿಎ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 
ಬಾಂಬ್ ಸ್ಫೋಟ ಪ್ರಕರಣದಲ್ಲಿ ಯಾರೂ ಗಾಯಗೊಂಡಿಲ್ಲವಾದರೂ ಸ್ಥಳೀಯರಲ್ಲಿ ಕೆಲವು ಕಾಲ ಆತಂಕ ಮೂಡಿತ್ತು. ಆದರೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ತನ್ನ ಕೈವಾಡವಿರುವುದನ್ನು ಜಿಜೆಎಂ ನಿರಾಕರಿಸಿದೆ. ಪ್ರತ್ಯೇಕ ಗೋರ್ಖಾ ಲ್ಯಾಂಡ್ ರಾಜ್ಯಕ್ಕಾಗಿ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯ 69 ನೇ ದಿನದಂದು ಬಾಂಬ್ ಸ್ಫೋಟ ಸಂಭವಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಯುದ್ಧ ಅಂತ್ಯ; ಭಾನುವಾರ ಶಾಂತಿ ಒಪ್ಪಂದಕ್ಕೆ ಸಹಿ, Hormuz ಎಲ್ಲರಿಗೂ ಮುಕ್ತ: ಟ್ರಂಪ್ ಘೋಷಣೆ

1st ODI: Shubman Gill, KL ರಾಹುಲ್ ಸ್ಫೋಟಕ ಬ್ಯಾಟಿಂಗ್; ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 7 ವಿಕೆಟ್ ಭರ್ಜರಿ ಜಯ

1st ODI: 'ಗೌತಮ್ ಗಂಭೀರ್ ಅವರೇ ಹೇಳಿದ್ದು..'; ಭಾರತದ ವಿರುದ್ಧ 2ನೇ ಅತಿ ವೇಗದ ಶತಕ ಹಿಂದಿನ ಗುಟ್ಟು ರಟ್ಟು ಮಾಡಿದ Gurbaz

ಕೊನೆಗೂ 131 ದಿನಗಳ ನಂತರ ಇರಾನ್ ಸರ್ವೋಚ್ಛ ನಾಯಕ ಖಮೇನಿ ಅಂತ್ಯಕ್ರಿಯೆಗೆ ದಿನಾಂಕ ನಿಗದಿ; ಇಲ್ಲಿದೆ ಮಾಹಿತಿ..

1st ODI: ಆಫ್ಘನ್ ವಿರುದ್ಧ ಭರ್ಜರಿ ಬ್ಯಾಟಿಂಗ್; ಕೊಹ್ಲಿ, ಧವನ್ ರೆಕಾರ್ಡ್ ಪತನ; ಈ ದಾಖಲೆ ಮಾಡಿದ ಮೊದಲ ಆಟಗಾರ Shubman Gill

SCROLL FOR NEXT