ಜಮ್ಮು-ಕಾಶ್ಮೀರ 
ದೇಶ

ಪಿಡಿಪಿ ಕಾರ್ಯಕರ್ತನನ್ನು ಹತ್ಯೆ ಮಾಡಿದ ಉಗ್ರರು

ಜಮ್ಮು-ಕಾಶ್ಮೀರದ ಆಡಳಿತ ಪಕ್ಷ ಪಿಡಿಪಿಯ ಕಾರ್ಯಕರ್ತನೊಬ್ಬನನ್ನು ಕಾಶ್ಮೀರದ ಉಗ್ರವಾದಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರದ ಆಡಳಿತ ಪಕ್ಷ ಪಿಡಿಪಿಯ ಕಾರ್ಯಕರ್ತನೊಬ್ಬನನ್ನು ಕಾಶ್ಮೀರದ ಉಗ್ರವಾದಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 
ಅನಂತ್ ನಾಗ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಉಗ್ರವಾದಿಗಳು ಮುಹಮ್ಮದ್ ಇಶಾಕ್ ಮನೆಗೆ ನುಗ್ಗಿ ಹತ್ತಿರದಿಂದ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಪಿಡಿಪಿ ಕಾರ್ಯಕರ್ತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮದ್ಯದಲ್ಲೇ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಒಂದೇ ಕುಟುಂಬದ 7 ಮಂದಿಯನ್ನು ಭೀಕರ ಹತ್ಯೆ ಮಾಡಿದ ಕ್ಯಾಬ್ ಚಾಲಕ !

ಹೊಸೂರಿನಲ್ಲಿ ಘೋರ ದುರಂತ: ಕಟ್ಟಡ ಕಾಮಗಾರಿ ವೇಳೆ ಸೆಂಟ್ರಿಂಗ್ ಕುಸಿದು ಮೂವರು ಕಾರ್ಮಿಕರು ಸಾವು

'ಕಠಿಣ ಕ್ರಮ ಕೈಗೊಳ್ಳಬೇಕು': CJI ಗುರಿಯಾಗಿಸಿಕೊಂಡ ಪೋಸ್ಟ್‌, ಕೆಪಿಸಿಸಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್!

ದೆಹಲಿಯಲ್ಲಿ ಹೆಚ್ಚಿದ ವಾಯು ಮಾಲಿನ್ಯ: 400ರ ಗಡಿ ತಲುಪಿದ AQI; ವಾಹನಗಳೇ ಮಾಲಿನ್ಯದ ಪ್ರಮುಖ ಮೂಲ ಎಂದ ಸುಪ್ರೀಂಕೋರ್ಟ್, ಕೇಂದ್ರ-ರಾಜ್ಯ ಸರ್ಕಾರಗಳಿಗೆ ತರಾಟೆ..!

Iraq ವಾಯುಪ್ರದೇಶ ಮುಕ್ತ: ಅಮೆರಿಕಕ್ಕೆ ತೆರಳುವ ಪ್ರಯಾಣಿಕರಿಗೆ ಬಿಗ್ ರಿಲೀಫ್; ಮುಂಬೈ, ದೆಹಲಿಯಿಂದ Air India ನೇರ ವಿಮಾನ ಸೇವೆ ಪುನರಾರಂಭ..!