ರಾಜೀವ್ ಗಾಂಧಿ ಜನ್ಮದಿನದಂದು ಮಾಜಿ ಪ್ರಧಾನಿಯನ್ನು ಸ್ಮರಿಸಿದ ಪ್ರಧಾನಿ ಮೋದಿ
ಆ.20 ರಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ರಾಜೀವ್ ಗಾಂಧಿ ಅವರನ್ನು ಸ್ಮರಿಸಿದ್ದಾರೆ.
ನವದೆಹಲಿ: ಆ.20 ರಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ರಾಜೀವ್ ಗಾಂಧಿ ಅವರನ್ನು ಸ್ಮರಿಸಿದ್ದಾರೆ.
ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನವಾಗಿದ್ದು, ದೇಶದ ಅಭಿವೃದ್ಧಿಗೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಕೊಡುಗೆಯನ್ನು ಸ್ಮರಿಸುವುದಾಗಿ ಹೇಳಿದ್ದಾರೆ.
1944 ರ ಆ.20 ರಂದು ಜನಿಸಿದ್ದ ಮಾಜಿ ಪ್ರಧಾನಿ ರಾಜೀವ್ ಗಾಂಧಿ, 1991 ರ ಮೇ.21 ರಂದು ಮೃತಪಟ್ಟಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.