ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 
ದೇಶ

ಚಿತ್ರಕೂಟ್ ಎನ್'ಕೌಂಟರ್: ಹುತಾತ್ಮ ಪೊಲೀಸ್ ಅಧಿಕಾರಿ ಕುಟುಂಬಕ್ಕೆ ರೂ.25 ಲಕ್ಷ ಪರಿಹಾರ ಘೋಷಣೆ

ಚಿತ್ರಕೂಟದಲ್ಲಿ ದರೋಡೆಕೋರರ ವಿರುದ್ಧ ನಡೆಸಲಾಗಿದ್ದ ಎನ್ ಕೌಂಟರ್ ನಲ್ಲಿ ಹುತಾತ್ಮರಾಗಿದ್ದ ಪೊಲೀಸ್ ಅಧಿಕಾರಿ ಜೈ ಪ್ರಕಾಶ್ ಸಿಂಗ್ ಅವರ ಕುಟುಂಬಸ್ಥರಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆಧಿತ್ಯನಾಥ್...

ಲಖನೌ: ಚಿತ್ರಕೂಟದಲ್ಲಿ ದರೋಡೆಕೋರರ ವಿರುದ್ಧ ನಡೆಸಲಾಗಿದ್ದ ಎನ್ ಕೌಂಟರ್ ನಲ್ಲಿ ಹುತಾತ್ಮರಾಗಿದ್ದ  ಪೊಲೀಸ್ ಅಧಿಕಾರಿ ಜೈ ಪ್ರಕಾಶ್ ಸಿಂಗ್ ಅವರ ಕುಟುಂಬಸ್ಥರಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ರೂ.25 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. 
ಉತ್ತರಪ್ರದೇಶದ ಚಿತ್ರಕೂಟ ಜಿಲ್ಲೆಯಲ್ಲಿ ದರೋಡೆಕೋರರು ಅಡಿ ಕುಳಿತಿರುವ ಮಾಹಿತಿ ತಿಳಿದುಬಂದ ಹಿನ್ನಲೆಯಲ್ಲಿ ನಿನ್ನೆ ಬೆಳಿಗ್ಗೆ ವಿಶೇಷ ಕಾರ್ಯಾಚರಣಾ ಪಡೆ ಹಾಗೂ 39 ಬೆಟಾಲಿಯನ್ ಪಡೆ, ರಾಜ್ಯ ಪೊಲೀಸರು ಕಾರ್ಯಾಚರಣೆಗಿಳಿದಿದ್ದರು. 
ಈ ವೇಳೆ ದರೋಡೆಕೋರರು ಹಾಗೂ ಪೊಲೀಸರು ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಸಬ್ ಇನ್ಸ್ ಪೆಕ್ಟರ್ ಜೈ ಪ್ರಕಾಶ್ ಸಿಂಗ್ ಅವರು ಹುತಾತ್ಮರಾಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್