ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ದೇಶಾದಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ: ಶುಭಾಶಯ ಕೋರಿದ ಪ್ರಧಾನಿ ಮೋದಿ

ದೇಶಾದಾದ್ಯಂತ ಗೌರಿ-ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ...

ನವದೆಹಲಿ: ದೇಶಾದಾದ್ಯಂತ ಗೌರಿ-ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 
ಗಣೇಶ ಚತುರ್ಥಿ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, 'ಗಣಪತಿ ಬಪ್ಪಾ ಮೋರಯಾ'... ಗಣೇಶ ಚತುರ್ಥಿಯ ಮಂಗಳಕರ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯಗಳನ್ನು ಕೋರುತ್ತಿದ್ದೇನೆಂದು ಹೇಳಿದ್ದಾರೆ. 
ದೇಶದಾದ್ಯಂತ ಇಂದು ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಬ್ಬದ ಆರ್ಭಟ ಜೋರಾಗಿದೆ. ವಿವಿಧ ಗಣೇಶ ದೇಗುಲಗಳಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. 
ನಗರದ ಬಸವನಗುಡಿ ದೊಡ್ಡ ಗಣೇಶ ದೇವಾಲಯದಲ್ಲಿ ಇಂದು ಮುಂಜಾನೆಯಿಂದಲೇ ಭಕ್ತರು ಆಗಮಿಸಿ ಗಣೇಶನ ಕೃಪೆಗೆ ಪಾತ್ರರಾದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!