ಅಪಘಾತ 
ದೇಶ

ಗುಜರಾತ್: ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಸಾವು

ಗುಜರಾತ್ ನ ದುನ್ದಕ್ ಬಾರ್ವಾಲಾ ರಸ್ತೆಯಲ್ಲಿ ಜೀಪು ಮತ್ತು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಅದರಲ್ಲಿ 11 ಮಂದಿ ದಾರುಣ ಸಾವನ್ನಪ್ಪಿದ್ದಾರೆ...

ಬಾರ್ವಾಲಾ(ಗುಜರಾತ್): ಗುಜರಾತ್ ನ ದುನ್ದಕ್ ಬಾರ್ವಾಲಾ ರಸ್ತೆಯಲ್ಲಿ ಜೀಪು ಮತ್ತು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಅದರಲ್ಲಿ 11 ಮಂದಿ ದಾರುಣ ಸಾವನ್ನಪ್ಪಿದ್ದಾರೆ. 
ಈ ಭೀಕರ ಅಪಘಾತದಲ್ಲಿ ಐವರು ಮಹಿಳೆಯರು ಮತ್ತು ಆರು ಮಂದಿ ಪುರುಷರು ಸೇರಿ ಹನ್ನೊಂದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು ಓರ್ವ ಗಾಯಗೊಂಡಿದ್ದಾನೆ. ಗಾಯಾಳುವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಇನ್ನು ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!