ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಾಶ್ಮೀರ: ನಿಶಸ್ತ್ರ ಪೊಲೀಸ್ ಅಧಿಕಾರಿಯನ್ನು ಹತ್ಯೆಮಾಡಿದ ಉಗ್ರಗಾಮಿಗಳು

ಜಮ್ಮು-ಕಾಶ್ಮೀರದಲ್ಲಿ ಉಗ್ರರು ನಿಶಸ್ತ್ರ ಪೊಲೀಸ್ ಅಧಿಕಾರಿಯಾನ್ನು ಹತ್ಯೆ ಮಾಡಿದ್ದಾರೆ. ಅಬ್ದುಲ್ ರಶೀದ್ ಉಗ್ರರ ಗುಂಡಿಗೆ ಬಲಿಯಾಗಿರುವ ಎಎಸ್ಐ ಆಗಿದ್ದು, ಅನಂತ್ ನಾಗ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಕಾಶ್ಮೀರ
Srinivas Rao BV
Updated On : 28 Aug 2017, 5:22 am
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಉಗ್ರರು ನಿಶಸ್ತ್ರ ಪೊಲೀಸ್ ಅಧಿಕಾರಿಯಾನ್ನು ಹತ್ಯೆ ಮಾಡಿದ್ದಾರೆ. ಅಬ್ದುಲ್ ರಶೀದ್ ಉಗ್ರರ ಗುಂಡಿಗೆ ಬಲಿಯಾಗಿರುವ ಎಎಸ್ಐ ಆಗಿದ್ದು, ಅನಂತ್ ನಾಗ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 
ಉಗ್ರರ ಗುಂಡೇಟಿನಿಂದ ಅಬ್ದುಲ್ ರಶೀದ್ ತೀವ್ರವಾಗಿ ಗಾಯಗೊಂಡಿದ್ದು,ಆಸ್ಪತ್ರೆಗೆ ಸೇರಿಸಲಾಯಿತಾದರೂ ಬದುಕುಳಿಯಲಿಲ್ಲ. ದಾಳಿ ನಡೆದ ಪ್ರದೇಶದಲ್ಲಿ ಉಗ್ರರಿಗಾಗಿ ಶೋಧ ಕಾರ್ಯ ಪ್ರಾರಂಭಿಸಲಾಗಿದೆ. ಪುಲ್ವಾಮ ಜಿಲ್ಲೆಯ ಪೊಲೀಸ್ ಠಾಣೆಯ ಮೇಲೆ ಆತ್ಮಹತ್ಯಾ ದಾಳಿ ನಡೆದ ಬೆನ್ನಲ್ಲೇ ಈ ಘಟನೆ ನಡೆದಿದೆ. 
ಇದೇ ವೇಳೆ ಶೋಪೈನ್ ಜಿಲ್ಲೆಯ 6 ಗ್ರಾಮಗಳಲ್ಲಿ ಉಗ್ರರು ಅಡಗಿರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ದೊರೆತಿದೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement